ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಕ್ತರನ್ನು ಬೆರಗಾಗಿಸಿದ ಒನಕೆ, ಕಳಸ ಕರಗ ನೃತ್ಯ
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆ ಮೆರೆದರು
ಜನನ, ಮರಣವನ್ನು ಗ್ರಾಪಂನಲ್ಲಿ ನೋಂದಾಯಿಸಿ
ಜನನ-ಮರಣಗಳ ಮಾಹಿತಿಯನ್ನು ೨೧ ದಿನಗಳೊಳಗೆ ನೀಡಬೇಕು. ಜನನ-ಮರಣದ ಹೆಚ್ಚು ಪ್ರತಿಗಳು ಬೇಕಾದರೆ ೫ ರು.ಗಳನ್ನು ತೆಗೆದುಕೊಳ್ಳಬೇಕು. ವಿಳಂಬ ಶುಲ್ಕ ಎಂದು ೨ ರುಪಾಯಿ ತೆಗೆದುಕೊಂಡು ಮಾಹಿತಿ ನೀಡಬೇಕು
ಜನನ, ಮರಣವನ್ನು ಗ್ರಾಪಂನಲ್ಲಿ ನೋಂದಾಯಿಸಿ
ಜನನ-ಮರಣಗಳ ಮಾಹಿತಿಯನ್ನು ೨೧ ದಿನಗಳೊಳಗೆ ನೀಡಬೇಕು. ಜನನ-ಮರಣದ ಹೆಚ್ಚು ಪ್ರತಿಗಳು ಬೇಕಾದರೆ ೫ ರು.ಗಳನ್ನು ತೆಗೆದುಕೊಳ್ಳಬೇಕು. ವಿಳಂಬ ಶುಲ್ಕ ಎಂದು ೨ ರುಪಾಯಿ ತೆಗೆದುಕೊಂಡು ಮಾಹಿತಿ ನೀಡಬೇಕು
ಬರಗಾಲ ನಿರ್ವಹಣೆಗೆ ಗಮನ ನೀಡಿ
ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ರಾಜ್ಯದಲ್ಲಿ ಸಾಕಷ್ಟು ದಾಸ್ತಾನು ಮಾಡಲಾಗಿದ್ದು, ಎಲ್ಲಿಯೂ ಕೊರತೆಯಾಗದಂತೆ ಜಿಲ್ಲಾ, ತಾಲೂಕಿಗೆ ಬೇಡಿಕೆಯನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು.
ಅಕ್ರಮ ರೀಫಿಲಿಂಗ್: 140 ಸಿಲಿಂಡರ್ ವಶ
ಕೆಜಿಎಫ್‌ನ ಕುಪ್ಪಂ ಮುಖ್ಯ ರಸ್ತೆಯ ರಷೀದ್ ಖಾನ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ರೀಫಿಲಿಂಗ್ ದಂದೆ ನಡೆಯುತ್ತಿರುವ ಕುರಿತು ಮಾಧ್ಯಮದಲ್ಲಿ ಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಪೊಲೀಸರ ಸಹಕಾರೊಂದಿಗೆ ದಾಳಿ ನಡೆಸಿತು.
ಬೆಳೆ ನಷ್ಟ ಪರಿಹಾರ ಬಿಡುಗಡೆಗೆ ರೈತ ಮೇರ್ಚಾ ಆಗ್ರಹ
ಕೇಂದ್ರ ಸರ್ಕಾರವು ರಾಜ್ಯಕ್ಕೆ ಬೆಳೆ ಹಾನಿ ಪರಿಹಾರ ಹಣ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಬೆರಳೆಣಿಕೆಯಷ್ಟೇ ರೈತರಿಗೆ ಮಾತ್ರ ನೀಡಿದೆ. ಮುಂಗಡ ನೀಡಿದ್ದ 2 ಸಾವಿರ ರುಗಳನ್ನು ಇದಕ್ಕೆ ಸೇರಿಸದೆ ಪರಿಹಾರ ನೀಡಬೇಕು
ಜೂನ್ 4 ಹತ್ತಿರವಾದಂತೆ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ
ಈ ಬಾರಿ ಮಹಿಳಾ ಮತದಾರರ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ತಮ್ಮ ಮತವನ್ನು ಯಾರಿಗೆ ನೀಡಿದ್ದಾರೆ ಎಂಬ ಗುಟ್ಟು ಬಿಟ್ಟುಕೊಡುತ್ತಿಲ್ಲ, ಮಹಿಳಾ ಮತದಾರರ ಮತಗಳನ್ನು ಪಡೆದ ಆಭ್ಯರ್ಥಿಗೆ ಲೀಡ್ ಬರುತ್ತದೆ ಎನ್ನುವುದು ಕೆಲವರ ಅಭಿಪ್ರಾಯ.
ಕಾಮಗಾರಿ ವಿಳಂಬ: ನಗರಸಬೆ ಸದಸ್ಯರ ಪ್ರತಿಭಟನೆ
ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲವಾಗಿದ್ದು ಇದಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ನಗರದಲ್ಲಿನ ರಸ್ತೆಗಳು ಹಾಳಾಗಿ ಹೋಗಿದೆ, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ
ಎಲ್ಲರಿಗೂ ಸಮಾನತೆ ಕಲ್ಪಿಸಿದ ಸಂವಿಧಾನ
ಅಂಬೇಡ್ಕರ್ ಜೀವನ, ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕಾಗಿದೆ ದೇಶದಲ್ಲಿ ಬಡವ, ಶ್ರೀಮಂತ ಎನ್ನದೆ ಎಲ್ಲರಿಗೂ ಒಂದೇ ಎನ್ನುವ ರೀತಿಯಲ್ಲಿ ಬದುಕುವ ಅವಕಾಶವನ್ನು ಸಂವಿಧಾನದಿಂದ ನೀಡಿದ್ದಾರೆ.
ಮಳೆ ಹಿನ್ನೆಲೆ: ಬೋರ್‌ವೆಲ್ ಕೊರೆಸದಂತೆ ಸೂಚನೆ
ಬೋರವೆಲ್ ದುರಸ್ತಿಗಾಗಿ ಅನುದಾನ ಮಂಜೂರಾತಿ ಮಾಡಲಾಗಿದ್ದು ದುರಸ್ತಿ ಪೂರ್ಣಗೊಳಿಸದ ೧೮೭ ಬೋರವೆಲ್‌ಗೆ ನೀಡಿದ ಹಣವನ್ನು ಹಿಂಪಡೆಯಲಾಗುವುದು. ಅರ್ಹ ರೈತರಿಗೆ ಬರಪರಿಹಾರ ಬಿಡುಗಡೆ
< previous
1
...
151
152
153
154
155
156
157
158
159
...
197
next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ