ಪೋಷಕರಿಲ್ಲದ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ ರಾಜ್ಯ ಸರ್ಕಾರವು ೧ ರಿಂದ ೧೪ ವರ್ಷದ ಮಕ್ಕಳ ಶಿಕ್ಷಣವನ್ನು ಕಡ್ಡಾಯಗೊಳಿಸಿ ಶಾಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ, ಬಿಸಿಯೂಟ, ಪಠ್ಯಪುಸ್ತಕ, ಇನ್ನಿತರೆ ಸವಲತ್ತುಗಳನ್ನು ಒದಗಿಸುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸುವಂತಹ ವಾತಾವರಣವನ್ನು ಶಿಕ್ಷಕರು ನಿರ್ಮಿಸಬೇಕು.