ವಿಪಕ್ಷ ಶಾಸಕರು ಸಿಎಂ ಕೇಳಿ ಅನುದಾನ ಪಡೆಯಲಿಅಭಿವೃದ್ದಿಗೋಸ್ಕರ ಸಿಎಂ ಹತ್ತಿರ ಹೋಗಿ, ಅವರು ತಂದೆ ಸಮಾನರು, ಅವರ ಕಾಲಿಗೆ ನಮಸ್ಕಾರ ಹಾಕಿ ಪ್ರೀತಿಯಿಂದ ಕೇಳಬೇಕು, ಆದರೆ ಕಾಲಿಗೆ ನಮಸ್ಕಾರ ಹಾಕಿ ದುಡ್ಡು ತಗೋ ಅಂತಾ ಹೇಳಿಲ್ಲ. ವಿಪಕ್ಷಗಳ ಶಾಸಕರು ಹೋಗಿ ಕೇಳಿ ತೆಗೆದುಕೊಳ್ಳಲಿ, ಯಾರು ಬೇಡ ಅಂದವರು ಎಂಬುದು ಶಾಸಕ ಕೊತ್ತೂರು ಸ್ಪಷ್ಟನೆ