ರಾಮನ ಬ್ಯಾನರ್ ವಿರೋಪಗೊಳಿಸಿದ ದುಷ್ಕರ್ಮಿಗಳುವಿವಿಧ ಹಿಂದೂ ಸಂಘಟನೆಗಳಿಂದ ನಗರದಲ್ಲಿ ಅಳವಡಿಸಲಾಗಿದ್ದ ಶ್ರೀರಾಮನ ಬ್ಯಾನರ್ ಅನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಸಂಸದ ಎಸ್.ಮುನಿಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.