• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಛಾಯಾಗ್ರಾಹಕರು ಕ್ರೀಡಾಕೂಟಗಳಲ್ಲಿ ಆಸಕ್ತಿ ವಹಿಸಿ: ಎಂ.ನರಸಿಂಹಮೂರ್ತಿ ಸಲಹೆ
ಇತ್ತೀಚಿನ ದಿನಗಳಲ್ಲಿ ಛಾಯಾಗ್ರಾಹಕ ವೃತ್ತಿಯಲ್ಲಿ ಸ್ಪರ್ಧಾತ್ಮಕತೆ ಹೆಚ್ಚಾಗಿದ್ದು, ಅದರಲ್ಲೂ ಮೊಬೈಲ್ ದಾಳಿಯಿಂದ ಛಾಯಾಗ್ರಹಕ ವೃತ್ತಿಗೂ ಧಕ್ಕೆಯುಂಟಾಗಿದೆ, ಛಾಯಾಗ್ರಹಕರು ತಮ್ಮ ವೃತ್ತಿ ಕೌಶಲ್ಯದ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣ ಮಾಡುವ ಮೂಲಕ ತಮ್ಮ ವಹಿವಾಟು ಹೆಚ್ಚಿಸಿಕೊಳ್ಳುವ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಬೇಕಿದೆ.
ಭಾರತೀಯ ಸೈನಿಕರ ಸಾಹಸ, ಪರಾಕ್ರಮ ಅವಿಸ್ಮರಣೀಯ: ಆರ್.ಮಿಥುನ್ ರೆಡ್ಡಿ
ನಾವು ನಮ್ಮ ಮನೆಗಳಲ್ಲಿ ಸುರಕ್ಷಿತವಾಗಿ ಇದ್ದೇವೆ ಎಂದರೆ ಅದಕ್ಕೆ ಮುಖ್ಯ ಕಾರಣ ದೇಶದ ಗಡಿಯಲ್ಲಿ ಬಿಸಿಲು, ಮಳೆ, ಗಾಳಿ ಎನ್ನದೆ ಕಾವಲು ಕಾಯುತ್ತಿರುವ ನಮ್ಮ ಸೈನಿಕರು. ತಮ್ಮ ಮನೆ, ಪರಿವಾರವನ್ನು ಬಿಟ್ಟು ದೇಶವೇ ತಮ್ಮ ಮನೆ ಎನ್ನುವಂತೆ ಕಾವಲು ಕಾಯುವ ವೀರ ಯೋಧರ ಸಾಹಸ ಮತ್ತು ಪರಾಕ್ರಮ ಅವಿಸ್ಮರಣೀಯ.
ಅರಾಭಿಕೊತ್ತನೂರು ಬಳಿ ಯೋಧರಿಗೆ ಆಸ್ಪತ್ರೆ
ಯುದ್ದದಲ್ಲಿ ಮೃತಪಟ್ಟವರ, ನಿವೃತ್ತಿಯಾದವರ, ಕುಟುಂಬದವರ ಜೀವನ ನಿರ್ವಹಣೆಗೆ ಪ್ರತಿಯೊಬ್ಬರಿಗೆ ಕನಿಷ್ಠ ೮ ಎಕರೆ ಕೃಷಿ ಭೂಮಿ ಸರ್ಕಾರ ಮಂಜೂರು ಮಾಡಲು ಕೇಂದ್ರದ ಸೂಚನೆ ಇದ್ದರೂ ಸಹ ನಮ್ಮ ರಾಜ್ಯ ಸರ್ಕಾರದ ಮತ್ತು ಜಿಲ್ಲಾಡಳಿತ ಜಮೀನು ಮಂಜೂರು ಮಾಡಿಲ್ಲ
ಅನಾಥ ಬಾಲಕರ ಪೋಷಣೆಯೇ ದತ್ತು ಸಂಸ್ಥೆ ಉದ್ದೇಶ
ಮಕ್ಕಳಿಗೆ ಶಾಶ್ವತ ಕುಟುಂಬದ ವ್ಯವಸ್ಥೆಯನ್ನು ಕಾನೂನು ಬದ್ಧವಾಗಿ ಕಲ್ಪಿಸಲು ದತ್ತು ಸಂಸ್ಥೆಯು ನೆರವಾಗುತ್ತದೆ. ಸಂಕಷ್ಟದಲ್ಲಿ ಸಿಲುಕಿರುವ ರಕ್ಷಣೆ ಮತ್ತು ಪೋಷಣೆ ಅವಶ್ಯಕತೆ ಇರುವ ಮಕ್ಕಳಿಗೆ ತುರ್ತು ಸೇವೆ ಒದಗಿಸಲು ಮಕ್ಕಳ ಸಹಾಯವಾಣಿ ಬಳಸಿ
ಗ್ರಾಮೀಣ ಪ್ರದೇಶ ಸಾಂಕ್ರಾಮಿಕ ರೋಗ ಮುಕ್ತವಾಗಬೇಕು
ಮಾರಕ ಡೆಂಘೀ ಮತ್ತಿತರ ಮಾರಕ ರೋಗಗಳಿಂದ ಮುಕ್ತವಾದ ವಾತಾವರಣ ನಿರ್ಮಾಣದಲ್ಲಿ ಗ್ರಾಪಂಯೊಂದಿಗೆ ಸಾರ್ವಜನಿಕರೂ ಸಹಕರಿಸಬೇಕು, ಕಸ, ಕೊಳಕು ಮುಕ್ತ ಉತ್ತಮ ಪರಿಸರ ನಿರ್ಮಾಣಕ್ಕೆ ಕೈ ಜೋಡಿಸಬೇಕು. ಸ್ವಚ್ಛತಾ ಅಭಿಯಾನಕ್ಕೆ ಸಹಕರಿಸಿ
ರೇಬಿಸ್ ಲಸಿಕೆ ಶೇ.100ರಷ್ಟು ಗುರಿ ತಲುಪಬೇಕು
ನಗರದಲ್ಲಿ ನಾಯಿಗಳ ಹಾವಳಿ ತಡೆಗಟ್ಟಲು ಮಾರುಕಟ್ಟೆಗಳಲ್ಲಿ, ಚಿಕನ್, ಮಟನ್ ಅಂಗಡಿಗಳ ಸುತ್ತಮುತ್ತಲು ತ್ಯಾಜ್ಯ ಶೇಖರಣೆಯಾಗದಂತೆ ಎಚ್ಚರವಹಿಸಬೇಕು. ಅಂಗಡಿ ಮಾಲೀಕರಿಗೆ ಎಲ್ಲೆಂದರಲ್ಲಿ ಕಸ ಹಾಕದಂತೆ ಎಚ್ಚರಿಕೆ ನೀಡಿ ಸ್ವಚ್ಛತೆ ಕಾಪಾಡಲು ಜಾಗೃತಿ ಮೂಡಿಸಬೇಕು,
ಮಾಜಿ ಜಿಲ್ಲಾ ಕಸಾಪ ಅಧ್ಯಕ್ಷರಿಬ್ಬರ ನಡುವೆ ನಡುವೆ ಘರ್ಷಣೆ
ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಭಾರಿ ಇಬ್ಬರು ಅಧ್ಯಕ್ಷರಾಗಲು ಮುಂದಾಗಿದ್ದ ಸಂದರ್ಭದಲ್ಲಿ ಆಪ್ತಮಿತ್ರರಾಗಿದ್ದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಉಂಟಾದವು. ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಮಾಡುತ್ತಿದ್ದ ಆರೋಪ ಪ್ರತ್ಯಾರೋಪಗಳು ನಗೆಪಾಟಿಲಿಗೆ ಗುರಿಯಾಗಿದ್ದವು
ತಾಲೂಕಿಗೊಂದು ಕನ್ನಡ ಭವನ ನಿರ್ಮಿಸಿ
ಗಡಿ ಭಾಗದ ರೈತರಿಗೆ ಕಾರ್ಮಿಕರಿಗೆ ಬಡವರಿಗೆ ನೋಂದವರಿಗೆ ಮಹಿಳೆಯರಿಗೆ ಯುವಕರಿಗೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಅಧಿಕಾರಿಗಳ ಮುಖಾಂತರ ಮನೆಗೆ ತಲುಪಿಸುವಂತಹ ಕಾರ್ಯಕ್ರಮಗಳು ಶಾಸಕರು ಮಾಡಬೇಕು
ಗ್ಯಾಸ್ ರೀಫಿಲಿಂಗ್ ಅಕ್ರಮ ದಂಧೆ ವಿರುದ್ಧ ಕಠಿಣ ಕ್ರಮ
ಅಕ್ರಮ ರೀಫಿಲ್ಲಿಂಗ್‌ ದಂಧೆ ಕಂಡುಬಂದರೆ ಏಜೆನ್ಸಿಯವರ ಲೈಸೆನ್ಸ್ ರದ್ದು ಮಾಡಲಾಗುವುದು, ಮಾಲೀಕರ ವಿರುದ್ಧ ವೈಯಕ್ತಿಕವಾಗಿ ಪ್ರಕರಣ ದಾಖಲು ಹಾಗೂ ಶಿಕ್ಷೆಗೆ ಗುರಿ ಮಾಡಲಾಗುವುದು, ಇಂತಹ ಕೃತ್ಯಗಳು ಸಮಾಜಕ್ಕೆ ಅಘಾತಕಾರಿ ಬೆಳೆವಣಿಗೆಯಾಗಿದ್ದು, ಜನತೆ ಮಾಹಿತಿ ನೀಡಬೇಕು
ಮುಳಬಾಗಿಲಿನಲ್ಲಿ ನೀರಿನ ಸಮಸ್ಯೆ ಪರಿಹರಿಸಿ
ಮುಳಬಾಗಿಲು ನಗರಸಭೆಯ ಎಲ್ಲಾ ವಾರ್ಡ್ ಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಎರಡು ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕೂಡಲೇ ಕಾಮಗಾರಿಗಳಿಗೆ ಟೆಂಡರ್ ಕರೆದು ಕ್ರಿಯಾಯೋಜನೆಗೆ ಅನುಮೋದನೆ ನೀಡಿ ನೀರಿನ ಸಮಸ್ಯೆ ಪರಿಹರಿಸಲಿ
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved