ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭದ್ರತಾ ಠೇವಣಿ ತೆರಿಗೆ ಅಲ್ಲ: ಬೆಸ್ಕಾಂ
ಹೆಚ್ಚುವರಿ ಭದ್ರತಾ ಠೇವಣಿಯು ಗ್ರಾಹಕರ ಹೆಸರಿನಲ್ಲಿ ಬೆಸ್ಕಾಂ ಬಳಿ ಇರುವ ಠೇವಣಿ. ವರ್ಷಾಂತ್ಯದಲ್ಲಿ ಆ ಠೇವಣಿ ಹಣಕ್ಕೆ ಗ್ರಾಹಕರಿಗೇ ಬಡ್ಡಿಯ ಲಾಭಾಂಶ ನೀಡಲಾಗುತ್ತದೆ. ಹೀಗಾಗಿ ಇದು ಬೆಸ್ಕಾಂನ ಶುಲ್ಕವಲ್ಲ’. ಗೊಂದಲ ಬೇಡ
ಸವಲತ್ತು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿ
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಶಿಸ್ತು ಸಂಸ್ಕಾರವನ್ನು ರೂಡಿಸಿಕೊಂಡರೆ ಮುಂದಿನ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಅಧಿಕಾರಿಗಳಾಗಿ ಸೇವೆ ಸಲ್ಲಿಸಬಹುದು
ರೈತರು ಹಸಿರು ಟವೆಲ್ ಸ್ವಾರ್ಥಕ್ಕಾಗಿ ಬಳಸಬೇಡಿ
ದೇಶದಲ್ಲಿ ಎರಡು ವರ್ಗಗಳನ್ನು ನೋಡಬಹುದಾಗಿದೆ ಒಂದು ದುಡಿಯುವ ವರ್ಗ, ಇನ್ನೊಂದು ಸೋಮಾರಿಯ ವರ್ಗ. ರೈತರು ದುಡಿಯುವ ವರ್ಗವಾಗಿದ್ದಾರೆ ದೇಶದ ಬೆನ್ನೆಲುಬು ಕೂಡ ಆಗಿದ್ದಾರೆ. ರೈತರು ಒಗ್ಗಟ್ಟಾದರೆ ಇಡೀ ಅಧಿಕಾರಿ ವರ್ಗ ನಿಮ್ಮ ಬಳಿ ಬರುತ್ತದೆ. ಅಂತಹ ಶಕ್ತಿ ಬೆಳಸಿಕೊಳ್ಳಿ
ಸರ್ವರ್ ಸಮಸ್ಯೆ: ಪಡಿತರ ಪಡೆಯಲಾಗದೆ ಪರದಾಟ
ಆಹಾರ ಧಾನ್ಯಗಳನ್ನು ಗೋದಾಮಿನಿಂದ ಎತ್ತುವಳಿ ಮಾಡಿದರೂ ಅದನ್ನು ಸಮಯಕ್ಕೆ ವಿತರಿಸಲು ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ನಿತ್ಯ ಅಂಗಡಿ ಮಾಲೀಕರ ಹಾಗೂ ಪಡಿತರ ಚೀಟಿದಾರರ ನಡುವೆ ಮಾತಿನ ಸಮರಕ್ಕೆ ಎಡೆ ಮಾಡಿಕೊಟ್ಟಿದೆ.
ವಿದ್ಯಾರ್ಥಿ ಜೀವನದಲ್ಲಿ ಸಾಧನೆಗೆ ಗುರಿ ಇರಬೇಕು
ಸರ್ಕಾರಿ ಶಾಲೆಗಳಿಗೆ ನೀಡುವ ಸಮವಸ್ತ್ರ, ಶೂ, ಸಾಕ್ಸ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ಸರ್ಕಾರ ನೀಡದೇ ಇರುವುದು ಶೋಚನೀಯ ಸಂಗತಿ. ಸರ್ಕಾರಿ ಶಾಲೆಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಅನುದಾನಿತ ಶಾಲೆಯ ಮಕ್ಕಳಿಗೆ ನೀಡಬೇಕು
ಸಣ್ಣ ಈರುಳ್ಳಿ ಕೊಯ್ಲಿಗೆ ಮಳೆ ಅಡ್ಡಿ: ರೈತರಿಗೆ ಆತಂಕ
ಮುಂಗಾರಿನಲ್ಲಿ ಕೆಜಿಎಫ್ ತಾಲೂಕಿನಾದ್ಯಾಂತ ೧,೨೦೦ ಹೆಕ್ಟೇರ್ ಪ್ರದೇಶದಲ್ಲಿ ಮಿಶ್ರ ತರಕಾರಿ ಬೆಳೆಯ ಜೊತೆಗೆ ಹಾಗೂ ಪ್ರತ್ಯೇಕವಾಗಿ ಸಣ್ಣ ಈರುಳ್ಳಿಯನ್ನು ರೈತರು ಬೆಳೆದಿದ್ದಾರೆ. ಈಗಾಗಲೇ ಕೊಯ್ಯುವ ಹಂತಕ್ಕೆ ಬಂದಿರುವ ಸಣ್ಣ ಈರುಳ್ಳಿಗೆ ಮಳೆ ಅಡ್ಡಿಯಾಗಿದೆ.
ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಮಾರಕ
ಇತ್ತೀಚೆಗೆ ಭ್ರೂಣಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆಯಂತಹ ಅಪರಾಧಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಧ್ವನಿಯೆತ್ತಬೇಕು. ಇಂತಹ ಪ್ರಕರಣ ಹಾಗೂ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ.
ಗುರು ದರ್ಶನಕ್ಕೆ ಭಕ್ತ ಜನಸಾಗರ, ವಿಶೇಷ ಪೂಜೆ
ಸಚಿವ ಕೆ.ಎಚ್.ಮುನಿಯಪ್ಪ, ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿ ಸುಮಾರು ೪೦ ನಿಮಿಷ ವಿಶೇಷ ಪೂಜೆ ಸಲ್ಲಿಸಿದರು. ಶಿರಡಿ ಮಾದರಿಯಲ್ಲಿ ಇಲ್ಲಿಯೂ ಕಾಕಡಾರತಿ ನಡೆಸಿದ್ದು, ಸಚಿವರು ಭಜನೆ ಮಾಡಿದರು. ಸಚಿವರ ಆಗಮನದಿಂದ ಸಾವಿರಾರು ಮಂದಿ ಸರದಿ ಸಾಲಿನಲ್ಲಿ ಕಾಯಬೇಕಾಯಿತು.
ಸೌಲಭ್ಯಕ್ಕಾಗಿ ಗಾಣಿಗ ಜನಾಂಗ ಸಂಘಟಿವಾಗಬೇಕು
ತಾಲೂಕಿನಲ್ಲಿ ಗಾಣಿಗ ಸಮುದಾಯ ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಆದರೆ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಜನಾಂಗ ಸಾಮಾಜಿಕವಾಗಿ, ಮುಂದೆ ಬರಬೇಕು. ದೇವರಾಜ್ ಅರಸು ನಿಗಮ ಮಂಡಳಿ ನೀಡುವ ಆರ್ಥಿಕ ಸವಲತ್ತುಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು
ಅಕ್ರಮ ಪರಬಾರೆಯಾದ ಪುರಸಭೆ ಆಸ್ತಿ ವಶ
ಮರುವಶ ಪಡಿಸಿಕೊಂಡು ಪುರಸಭೆಯ ಸಿಎ ಸೈಟ್ ಗಳನ್ನು ಹರಾಜು ಹಾಕಿ ಪುರಸಭೆಯ ಅಥಿಕ ಸ್ಥಿತಿಯನ್ನು ಉತ್ತಮಗೊಳಿಸಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಶೀಘ್ರವಾಗಿ ಸಿ.ಎ.ಸೈಟ್ ಹರಾಜಿಗೆ ಸರ್ಕಾರದ ಒಪ್ಪಿಗೆ ಸಿಗಲಿದೆ
< previous
1
...
158
159
160
161
162
163
164
165
166
...
224
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ