ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರ- ಗ್ರಾಮೀಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ
ಕೋತಿಗಳ ಹಾವಳಿ ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿದ್ದು, ಮಹಿಳೆಯರು-ಮಕ್ಕಳು ನಿತ್ಯವೂ ತೊಂದರೆ ಅನುಭವಿಸುವುದನ್ನು ನೋಡಲಾಗದೆ, ಸಮಸ್ಯೆ ಬಗೆಹರಿಸಿಕೊಡುವಂತೆ ಅನೇಕ ಮಂದಿ ಸ್ಥಳೀಯ ಗ್ರಾಪಂ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂಬುದು ಸಾರ್ವಜನಿಕರ ಆರೋಪವಾಗಿದೆ.
ಬೀಗ ಹಾಕಿದ ಶಾಲೆಗೆ ಮಾಜಿ ಸಚಿವ ಭೇಟಿ
ತಾಲೂಕಿನ ಮುತ್ತೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಹಿಂದೆ ಒಬ್ಬ ವಿದ್ಯಾರ್ಥಿ ಮಾತ್ರ ವ್ಯಾಸಾಂಗ ಮಾಡುತ್ತಿದ್ದು, ಆ ವಿದ್ಯಾರ್ಥಿಗೆ ಬೋಧಿಸಲು ಇಬ್ಬರು ಶಿಕ್ಷಕರನ್ನು ನೇಮಕ ಮಾಡಲಾಗಿತ್ತು. ಇದರ ಬಗ್ಗೆ ಕನ್ನಡಪ್ರಭ ವರದಿ ಮಾಡಿತ್ತು.
ಕ್ಷೀರ ಸಮೃದ್ಧಿ ಉತ್ಸವದಲ್ಲಿ ಹಾಲು ಉತ್ಪಾದಕರಿಗೆ ಸನ್ಮಾನ
ರಾಜ್ಯದಲ್ಲಿರುವ ೧೪ ಒಕ್ಕೂಟಗಳಲ್ಲಿ ೭೦ ಲಕ್ಷ ಲೀಟರ್ ಹಾಲಿನಿಂದ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ದ್ವಿಗುಣಗೊಂಡಿರುವ ನಿಟ್ಟಿನಲ್ಲಿ ರಾಜ್ಯದ್ಯಂತ ಹಾಲು ಉತ್ಪಾದಕ ರೈತರಿಗೆ ಧನ್ಯವಾದ ಸಲ್ಲಿಸಲು ಕ್ಷೀರ ಸಮೃದ್ಧಿ ಉತ್ಸವ ಹಮ್ಮಿಕೊಳ್ಳಲಾಗಿದೆ
ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೋಲಾರ ಜಿಲ್ಲೆ ಪ್ರಥಮ
ಲ್ಯಾಂಡ್ ಬೀಟ್ ಆ್ಯಪ್ ಮೂಲಕ ಜಿಲ್ಲೆಯಲ್ಲಿನ ಸರ್ಕಾರಿ ಭೂಮಿಗಳನ್ನು ಗುರುತಿಸಿ, ಜಿಯೋ ಫೆನ್ಸಿಂಗ್ ಮಾಡುವ ಮೂಲಕ ಅವುಗಳನ್ನು ಸಂರಕ್ಷಿಸುವ ಕಾರ್ಯವನ್ನು ಅಧಿಕಾರಿಗಳು ಸಮರೋಪಾದಿಯಲಿ ಕೈಗೊಂಡಿದ್ದಾರೆ.
ಯವ ಪೀಳಿಗೆಗೆ ವಚನ ಸಾಹಿತ್ಯದ ಅರಿವು ಮೂಡಿಸಿ
ಹಳಕಟ್ಟಿ ಸೈಕಲ್ ಮೂಲಕ ಗ್ರಾಮೀಣ ಪ್ರದೇಶಗಳನ್ನು ಸುತ್ತಾಡಿ ನಶಿಸಿ ಹೋಗುತ್ತಿದ್ದ ಅತ್ಯಂತ ಮೌಲ್ಯಯುತವಾದ ತಾಳೆಗೇರಿಯ ವಚನಗಳನ್ನು ಕ್ರೋಡಿಕರಿಸಿ ಅದನ್ನು ಮುದ್ರಣ ಮಾಡಿ ಕೊಡುಗೆಯಾಗಿ ನೀಡಿದ್ದಾರೆ
ಗ್ರಾಮೀಣ ರಸ್ತೆಗಳಿಗೆ ಕಂಟಕವಾದ ‘ಮನೆ ಮನೆಗೆ ನಲ್ಲಿ’
ಮನೆ ಮನೆಗೆ ನಲ್ಲಿ ಯೋಜನೆಯಡಿಯಲ್ಲಿ ಪೈಪ್ ಲೈನ್ ಅಳವಡಿಕೆಗೆ ಗುತ್ತಿಗೆದಾರ ರಸ್ತೆಯನ್ನು ಅಗೆದು ಪೈಪ್ ಲೈನ್ ಜೋಡಿಸಿದ ಬಳಿಕ ಸರಿಯಾಗಿ ಮುಚ್ಚದಿರುವ ಕಾರಣ ರಸ್ತೆಗಳು ದುಸ್ಥಿತಿಯಲ್ಲಿವೆ. ಗುತ್ತಿಗೆದಾರರ ಅಸೆಡ್ಡೆಯಿಂದ ರಸ್ತೆಗಳು ಹಾಳಾಗಿದ್ದರೂ ದುರಸ್ತಿಗೆ ಮುಂದಾಗುತ್ತಿಲ್ಲ.
ಮಾಧ್ಯಮಗಳು ಸಮಾಜ ತಿದ್ದುವ ವೈದ್ಯನಿದ್ದಂತೆ
ಪತ್ರಿಕೋದ್ಯಮದ ಮೌಲ್ಯ ಕಾಪಾಡಿಕೊಳ್ಳಲು ಭಾಷೆಯ ಅಗತ್ಯವಿದೆ, ಪತ್ರಿಕೋದ್ಯಮ ತರಗತಿಗೆ ಬರುವ ಅನೇಕರಿಗೆ ಕನ್ನಡ, ಇಂಗ್ಲಿಷ್ ಬರೊಲ್ಲ ಆದ್ದರಿಂದ ಮೊದಲು ಭಾಷೆ ಕಟ್ಟುವ ಕೆಲಸವಾಗಬೇಕು. ಇತರೆ ಮಾಧ್ಯಮ ದಾರಿ ತಪ್ಪಿದರೂ ಮುದ್ರಣ ಮಾಧ್ಯಮ ದಾರಿ ತಪ್ಪಬಾರದು,
ತಾಯಿ ಹಾಲಿನ ಬ್ಯಾಂಕ್‌ಗೆ ಉದ್ಘಾಟನೆ ಭಾಗ್ಯ ಎಂದು?
ಆಸ್ಪತ್ರೆ ಕಟ್ಟಡ ದುರಸ್ತಿಗೆಂದು ಮಂಜೂರಾಗಿದ್ದ ೭೦ ಲಕ್ಷ ರು.ಗಳನ್ನು ಎದೆ ಹಾಲಿನ ಬ್ಯಾಂಕ್‌ಗೆ ಬಳಸಿಕೊಳ್ಳುವ ಸಲುವಾಗಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಲಾಯಿತು. ಅದರ ಪರಿಣಾಮವಾಗಿ ಎಸ್ಸೆನ್ನಾರ್ ಆಸ್ಪತ್ರೆಯಲ್ಲಿ ಒಂದು ತಿಂಗಳ ಹಿಂದೆ ಎದೆ ಹಾಲಿನ ಬ್ಯಾಂಕ್ ಸಜ್ಜಾಗಿ ನಿಂತಿದೆ.
ಜುಲೈನಲ್ಲಿ ವೇತನ ಆಯೋಗ ವರದಿ ಜಾರಿ: ಎಂಎಲ್ಸಿ
ಈಗಾಗಲೇ ವೇತನ ಆಯೋಗದ ವರದಿ ಸರ್ಕಾರದ ಕೈಸೇರಿದೆ. ಮುಖ್ಯಮಂತ್ರಿಗಳು ಸಹ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಜುಲೈ ತಿಂಗಳಲ್ಲಿ ನೌಕರರಿಗೆ ಶುಭ ಸುದ್ದಿ ಬರಲಿದೆ. ಹಳೆ ಪಿಂಚಣಿ ನೀತಿ ಜಾರಿಗೂ ಸಹ ಸರ್ಕಾರ ಬದ್ದವಾಗಿದೆ.
ಮೂರ್ಛೆ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಿ
ಜಿಲ್ಲೆಯಲ್ಲಿ ಸುಮಾರು ೭ ಸಾವಿರ ಮಂದಿ ಮೂರ್ಛೆ ರೋಗಿಗಳನ್ನು ಗುರುತಿಸಲಾಗಿದ್ದು, ನಿಮ್ಹಾನ್ಸ್ ನೆರವಿನೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ಚಿಕಿತ್ಸಾ ಕೌನ್ಸೆಲಿಂಗ್ ಕೇಂದ್ರವನ್ನು ಆರಂಭಿಸಲಾಗಿದೆ
< previous
1
...
165
166
167
168
169
170
171
172
173
...
224
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ