ಶಾಲಾ ಮಕ್ಕಳು ಮೊಟ್ಟೆಯಿಂದ ವಂಚಿತರಾಗಬಾರದುಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆ ಜಾರಿಗೆ ತಂದಿದೆ. ಇಂತಹ ಯೋಜನೆಯು ಎಲ್ಲಾ ಶಾಲಾ ಮಕ್ಕಳಿಗೆ ತಲುಪುವ ರೀತಿ ಕಾರ್ಯನಿರ್ವಹಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮೊಟ್ಟೆ ನೀಡುವ ಮುಖ್ಯ ಉದ್ದೇಶವೆಂದರೆ ಮೊಟ್ಟೆಯಲ್ಲಿ ಎ ಜೀವಸತ್ವವಿರುತ್ತದೆ. ಇದು ಮೆದುಳಿನ ಬೆಳವಣಿಗೆಗೆ ಸಹಕಾರಿ,