ಮಹಾಶಿವರಾತ್ರಿಯಂದು ಕೋಟಿಲಿಂಗೇಶ್ವರನಿಗೆ ವಿಶೇಷ ಪೂಜೆಶ್ರೀ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮೆಗಾಸ್ಟಾರ್ ಚಿರಂಜೀವಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಎಂ.ವೀರಪ್ಪ ಮೊಯ್ಲಿ, ಜೆ.ಎಚ್.ಪಟೇಲ್, ಧರಂ ಸಿಂಗ್ ಸೇರಿದಂತೆ ಸಿನಿಮಾ ರಂಗದ ಪ್ರಮುಖರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ತಮ್ಮ ಹೆಸರಿನಲ್ಲಿ ಶಿವಲಿಂಗಗಳನ್ನು ಪ್ರತಿಷ್ಠಾಪಿಸಿರುವುದು ಈ ಕ್ಷೇತ್ರದ ವಿಶೇಷವಾಗಿದೆ.