ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿಸಿಲಿನ ಧಗೆ: ಹಣ್ಣು, ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ
ಫೆಬ್ರವರಿ ತಿಂಗಳಾಂತ್ಯದಲ್ಲೇ ಬೇಸಿಗೆ ತೀವ್ರತೆ ಹೆಚ್ಚಾಗಿದೆ, ಪ್ರತಿ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜಿಲ್ಲೆಯಲ್ಲಿ ಈ ಬಾರಿ ಅತಿಹೆಚ್ಚು ತಾಪಮಾನ 34ರಿಂದ 38 ಡಿಗ್ರಿವರೆಗೆ ದಾಖಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ತಾಪಮಾನ ಏರಿಕೆಯಾಗಿದೆ
ಕಾನೂನು ಅರಿವಿನಿಂದ ಆತ್ಮಸ್ಥೈರ್ಯ ವೃದ್ಧಿ
ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಇಡೀ ಜೀವನ ಸುಂದರವಾಗಿರುತ್ತದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪಿದರೆ ಅವರ ಇಡೀ ಬದುಕು ಕಷ್ಟಕ್ಕೆ ಸಿಲುಕುತ್ತದೆ. ವಿದ್ಯಾರ್ಥಿಗಳ ಗುರಿ ಓದಿನ ಕಡೆ ಇರಬೇಕು, ಸಂಸ್ಕಾರ, ವಿನಯ, ಶಿಸ್ತು ಬೆಲೆಸಿಕೊಳ್ಳಬೇಕು
ಬೇಡಿಕೆಗಳ ಈಡೇರಿಕೆಗೆ ಕೆಎಸ್ಸಾರ್ಟಿಸಿ ನೌಕರರ ಆಗ್ರಹ
ವಿಭಾಗೀಯ ಆಯುಕ್ತ ಬಸವರಾಜ್ ಮೂಲಕ ಸಿಎಂಗೆ ಹಾಗೂ ಸಾರಿಗೆ ಸಚಿವರಿಗೆ ಕೆಎಸ್ಸಾರ್ಟಿಸಿ ನೌಕರರಿಂದ ಮನವಿ ಸಲ್ಲಿಕೆ, ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಮನವಿ, ನಿವೃತ್ತರಿಗೂ ಸೌಲಭ್ಯ ಕಲ್ಪಿಸುವಂತೆ ಒತ್ತಾಯ
ತಡೆಯಾಜ್ಞೆ ಇದ್ದರೂ ಮರಕ್ಕೆ ಕೊಡಲಿ: ಕೋರ್ಟ್ ಗರಂ
ರೈತರ ಮಾವಿನ ತೋಪಿನಲ್ಲಿನ ಮರಗಳನ್ನು ಕತ್ತರಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತ್ತು. ಆದರೂ ಅರಣ್ಯ ಪ್ರದೇಶ ಒತ್ತುವರಿ ಆರೋಪದಡಿ ಅರಣ್ಯಾಧಿಕಾರಿಗಳು ಲಕ್ಷಕ್ಕೂ ಹೆಚ್ಚು ಮಾವಿನ ಮರಗಳನ್ನು ಕತ್ತರಿಸಿದ ಪ್ರಕರಣ
ಶಾಲಾ ಮಕ್ಕಳ ಬೆಳವಣಿಗೆಗೆ ರಾಗಿಮಾಲ್ಟ್ ಉತ್ತಮ
ಸರ್ಕಾರ ಸಮವಸ್ತ್ರ, ಬಿಸಿಯೂಟ, ಕ್ಷೀರಭಾಗ್ಯ, ಇದೀಗ ರಾಗಿಮಾಲ್ಟ್, ಶೂ ಎಲ್ಲವನ್ನು ಉಚಿತವಾಗಿ ನೀಡುತ್ತಿದ್ದು, ದೇಶದ ಭವಿಷ್ಯವಾದ ಮಕ್ಕಳನ್ನು ಸಾಕ್ಷರರನ್ನಾಗಿ, ಸಾಧಕರನ್ನಾಗಿ ಕಾಣುವ ಆಶಯ ಹೊಂದಿದೆ
ಎಪಿಎಂಸಿ ನಿರ್ಮಾಣ ಜಾಗದಲ್ಲಿ ಕಲ್ಲು ಗಣಿಗಾರಿಕೆ
ಕದರಿಗಾನಕುಪ್ಪ ಬಳಿ ನೂತನವಾಗಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಎಪಿಎಂಸಿ ಯಾರ್ಡ್‌ಗೆ ನಿಗದಿಪಡಿಸಿರುವ ಜಮೀನಿನಲ್ಲಿ ಅಪರೂಪದ ಕಪ್ಪು ಕಲ್ಲುಗಳಿದ್ದು, ಇದನ್ನು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯದೆ ಅಕ್ರಮವಾಗಿ ಕಲ್ಲು ಸಾಗಾಣಿಕೆ ಮಾಡಲಾಗುತ್ತಿದೆ
ಮೊಬೈಲ್‌ನಿಂದ ದೂರವಿರಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ
ರಾಜ್ಯದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘವು ಒಗ್ಗಟ್ಟಾಗಿರುವುದರಿಂದ ಒಂದೇ ಸಂಘವಿದೆ. ಶಿಕ್ಷಕರ ಸಂಘವು ಚುನಾವಣೆಗಳಲ್ಲಿ ಗುಂಪುಗಳಾಗದೆ ರಾಜಕಾರಣಿಗಳು ನೀಡುವ ಉಡುಗೊರೆಗಳಿಗೆ ಮಾರುಹೋಗದೆ ಒಗ್ಗಟ್ಟಾಗಿ ಇತರೆ ದೈಹಿಕ ಶಿಕ್ಷಕರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸಹಕಾರ ನೀಡಬೇಕು
ನಾಮಫಲಕಗಳು ಕನ್ನಡದಲ್ಲೇ ಇರಬೇಕು
ಮೂರು ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ನುಡಿ ಕರ್ನಾಟಕದಲ್ಲಿ ಸೊರಗಿ ಹೋಗುವಂತಾಗಿದೆ. ಇದಕ್ಕೆ ಮುಖ್ಯ ಕಾರಣ ಹೊಟ್ಟೆ ಪಾಡಿಗಾಗಿ ಗುಳೆ ಬಂದಿರುವ ಪರಭಾಷಿಕರು, ಬೆಂಗಳೂರು ಸೇರಿದಂತೆ ನಗರಗಳು, ಪಟ್ಟಣಗಳು, ಹೋಬಳಿ ಕೇಂದ್ರಗಳಲ್ಲಿ ಈಗ ಪರಭಾಷಿಕ ವ್ಯಾಪಾರಿಗಳದ್ದೇ ಆರ್ಭಟ
ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗಬೇಕು
ಸಂವಿಧಾನ ಪೀಠಿಕೆಯಲ್ಲಿ ಹೇಳಿರುವ ಹಾಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಎಲ್ಲರಿಗೂ ಒದಗಿಸುವುದೇ ಅಂತರರಾಷ್ಟ್ರೀಯ ಸಾಮಾಜಿಕ ನ್ಯಾಯದಿನಾಚರಣೆಯ ಉದ್ದೇಶ. ಸಂವಿಧಾನ ಪೀಠಿಕೆಯಲ್ಲೂ ಇದನ್ನೇ ಹೇಳಲಾಗಿದೆ
ಕನ್ನಡ ಸಾಹಿತ್ಯಕ್ಕೆ ಸರ್ವಜ್ಞನ ತ್ರಿಪದಿಗಳು ಅಮೂಲ್ಯ : ಶಾಸಕ ನಂಜೇಗೌಡ
೧೬ನೇ ಶತಮಾನದ ಕವಿ ಸಂತ ದಾರ್ಶನಿಕ ಸರ್ವಜ್ಞ ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ತ್ರಿಪದಿಗಳು ಸಾರ್ವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು
< previous
1
...
175
176
177
178
179
180
181
182
183
...
196
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!