ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಿಗೆ ಶಿಕ್ಷಣ ಜತೆ ಕೌಶಲ ಅಗತ್ಯ
ವಿದ್ಯಾರ್ಥಿಗಳು ಪದವಿ ಪಡೆಯುವ ವೇಳೆ ಕೇವಲ ಅಂಕಗಳಿಗಾಗಿ ಮಾತ್ರ ವ್ಯಾಸಂಗ ಮಾಡದೆ ಜೊತೆಗೆ ಉದ್ಯೋಗ ಕ್ಷೇತ್ರದ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಸಾಧ್ಯವಾಗುತ್ತದೆ.
ರೋಗಗ್ರಸ್ತ ಗ್ರಾಮೀಣ ರಸ್ತೆಗಳಿಗೆ ಚಿಕಿತ್ಸೆ ಎಂದು?
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷವಾಗಿದೆ, ಆದರೆ ಅಭಿವೃದ್ದಿ ಎಂಬುದು ಬರೀ ಮಾತಿನಲ್ಲೆ ಇದೆ ವಿನಃ ಯಾವುದೂ ಕಾರ‍್ಯಗತವಾಗುತ್ತಿಲ್ಲ, ಇದನ್ನು ತಿಳಿಯಬೇಕಾದರೆ ಒಮ್ಮೆ ಕ್ಷೇತ್ರದ ಗ್ರಾಮೀಣ ಭಾಗದ ಕಡೆ ಸಂಚರಿಸಿದರೆ ತಿಳಿಯುತ್ತದೆ
ದಕ್ಷಿಣ ಭಾರತದ ಏಕೈಕ ಮಹಿಳಾ ಕರಗ ಮಹೋತ್ಸವ
ಶ್ರೀ ಮಾತಾ ಮಹೇಶ್ವರಾಂಭ ದೇವಿಯ ಶ್ರೀ ದ್ರೌಪದಮ್ಮನವರ ಕರಗ ಮಹೋತ್ಸವವನ್ನು ಕಣ್ಣು ತುಂಬಿಕೊಳ್ಳಲು ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಕೋಲಾರ, ಬೆಂಗಳೂರು ಗ್ರಾಮಾಂತರ,ತುಮಕೂರು ಹಾಗೂ ದಕ್ಷಿಣ ಭಾರತದ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿದ್ದರು
ಮಹಾವೀರ್ ಶಾಲೆಯಲ್ಲಿ ಪರಿಕರ ಅಕ್ರಮ ಮಾರಾಟ
ಶಾಲೆಯಲ್ಲಿ ಪುಸ್ತಕ, ಬ್ಯಾಗ್, ಸಮವಸ್ತ್ರ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದು ನಿಯಮ ಬಾಹಿರ. ಆದರೂ ಮಹಾವೀರ್ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಪುಸ್ತಕ, ಶೂ, ಸಮವಸ್ತ್ರವನ್ನು ದುಪ್ಪಟ್ಟು ಬೆಲೆಗೆ ವಿತರಣೆ ಮಾಡಿದ ಆರೋಪ.
ಶಾಸನಗಳ ಅಧ್ಯಯನ ಇತಿಹಾಸ ಅರಿಯಲು ಪೂರಕ
ಕೋಲಾರದಲ್ಲಿ ೧೩೪೭ರಲ್ಲಿನ ಶಾಸನವೊಂದು ಪತ್ತೆಯಾಗಿರುವ ಬಗ್ಗೆ ೧೭ನೇ ವ್ಯಾಲಂನಲ್ಲಿ ದಾಖಲಾಗಿದೆ. ಕೋಲಾರದಲ್ಲಿ ಸುಮಾರು ೨ ಸಾವಿರ ಶಾಸನಗಳು ಪತ್ತೆಯಾಗಿದೆ. ಸಾಮಾನ್ಯವಾಗಿ ಶಾಸನಗಳು ವಿಶಿಷ್ಟವಾದ ಗ್ರಂಥಲಿಪಿ, ಭಾಷೆ, ಇತಿಹಾಸ ಒಳಗೊಂಡಿದ್ದವು
ಬದುಕಿನ ಸರಳ ಸೂತ್ರ ಬೋಧಿಸಿದ ಬುದ್ಧ
ಎರಡೂವರೆ ಸಾವಿರ ವರ್ಷಗಳ ಹಿಂದೆಯೇ ಬುದ್ಧ ಪ್ರತಿಯೊಬ್ಬರ ಸುಖ ಜೀವನಕ್ಕೆ ಪಂಚಶೀಲಗಳ ಸಂದೇಶ ಸಾರಿದರು. ಅವೇ ಇವತ್ತು ಧರ್ಮ ಸೂತ್ರಗಳಾಗಿವೆ. ಶಾಂತಿ ನೆಮ್ಮದಿ ಬದುಕಿಗಾಗಿ ಭಗವಾನರ ಸಂದೇಶಗಳನ್ನು ಅಳವಡಿಸಿಕೊಳ್ಳಬೇಕು
ದೈನಂದಿನ ಬದುಕಿಗೆ ಕಾನೂನಿನ ಅರಿವು ಅಗತ್ಯ
ಮನುಷ್ಯ ಭ್ರೂಣಾವಸ್ಥೆಯಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ. ಎಲ್ಲರಿಗೂ ಕಾನೂನಿನ ಕನಿಷ್ಠ ಜ್ಞಾನ ಅಗತ್ಯ
ಭಕ್ತರನ್ನು ಬೆರಗಾಗಿಸಿದ ಒನಕೆ, ಕಳಸ ಕರಗ ನೃತ್ಯ
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆ ಮೆರೆದರು
ಜನನ, ಮರಣವನ್ನು ಗ್ರಾಪಂನಲ್ಲಿ ನೋಂದಾಯಿಸಿ
ಜನನ-ಮರಣಗಳ ಮಾಹಿತಿಯನ್ನು ೨೧ ದಿನಗಳೊಳಗೆ ನೀಡಬೇಕು. ಜನನ-ಮರಣದ ಹೆಚ್ಚು ಪ್ರತಿಗಳು ಬೇಕಾದರೆ ೫ ರು.ಗಳನ್ನು ತೆಗೆದುಕೊಳ್ಳಬೇಕು. ವಿಳಂಬ ಶುಲ್ಕ ಎಂದು ೨ ರುಪಾಯಿ ತೆಗೆದುಕೊಂಡು ಮಾಹಿತಿ ನೀಡಬೇಕು
ಜನನ, ಮರಣವನ್ನು ಗ್ರಾಪಂನಲ್ಲಿ ನೋಂದಾಯಿಸಿ
ಜನನ-ಮರಣಗಳ ಮಾಹಿತಿಯನ್ನು ೨೧ ದಿನಗಳೊಳಗೆ ನೀಡಬೇಕು. ಜನನ-ಮರಣದ ಹೆಚ್ಚು ಪ್ರತಿಗಳು ಬೇಕಾದರೆ ೫ ರು.ಗಳನ್ನು ತೆಗೆದುಕೊಳ್ಳಬೇಕು. ವಿಳಂಬ ಶುಲ್ಕ ಎಂದು ೨ ರುಪಾಯಿ ತೆಗೆದುಕೊಂಡು ಮಾಹಿತಿ ನೀಡಬೇಕು
< previous
1
...
177
178
179
180
181
182
183
184
185
...
224
next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ