• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಮುಂದೆ ಮಹಾನಗರದ ಪ್ರಸ್ತಾವನೆ: ಭೈರತಿ ಸುರೇಶ್
ಬಜೆಟ್ ನಂತರ ನಗರದ ರಸ್ತೆಗಳನ್ನು ವಿಸ್ತರಿಸಲಾಗುವುದು, ಮಹಾನಗರಪಾಲಿಕೆಗೆ ೩ ಲಕ್ಷ ಜನಸಂಖ್ಯೆ ಇರಬೇಕಾಗಿದ್ದು, ಅದಕ್ಕೆ ಈಗಾಗಲೇ ೧೦ ಕಿಮೀ ವ್ಯಾಪ್ತಿಯ ೭ ಪಂಚಾಯಿತಿಗಳನ್ನು ನಗರ ಪಾಲಿಕೆಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಾಂತ್ರಿಕ ಸಮಸ್ಯೆ ಬಗೆಹರಿಸಲು ಚರ್ಚಿಸಲಾಗುತ್ತಿದೆ.
ಅಂಬೇಡ್ಕರ್ ಸಂವಿಧಾನದಡಿ ಉತ್ತಮ ಆಡಳಿತ
ಸಂವಿಧಾನ ಜಾರಿಗೆ ಬಂದು ೭೪ ವರ್ಷ ಕಳೆದವು. ದೇಶದ ಅಭಿವೃದ್ಧಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಪ್ರಗತಿ ಸಾಧಿಸಲು ನಾವು ಕೆಲಸ ಮಾಡಬೇಕು.
ಆಫ್ ಬಳಸಿ ವಂಚಿಸುತ್ತಿದ್ದ ಆರೋಪಿಗಳಿಬ್ಬರ ಬಂಧನ
ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಕ್ರೈಂ ಠಾಣೆಯ ಪಿಐ ಲಕ್ಷ್ಮೀನಾರಾಯಣ, ಸಿಬ್ಬಂದಿ ಎಂ.ವಿ.ರಮೇಶ, ರಘುನಾಥ, ವಿ.ಶೇಷಾದ್ರಿ, ಚೇತನ್ ಯಾದವ್, ಚೇತನ್‌ ಕುಮಾರ್, ಶರಣಕುಮಾರ್ ತಂಡದ ಕಾರ್ಯವೈಖರಿಗೆ ಕೆಜಿಎಫ್ ಎಸ್‌ಪಿ ಕೆ.ಎಂ. ಶಾಂತರಾಜು ಪ್ರಶಂಶಿಸಿದ್ದಾರೆ.
ಶ್ರೀನಿವಾಸ್ ಹತ್ಯೆ ಪ್ರಕರಣ ಸಿಬಿಐಗೊಪ್ಪಿಸಿ: ಎಂ.ವೆಂಕಟಸ್ವಾಮಿ
ಸಿಓಡಿ ತನಿಖೆಯು ಅತ್ಯಂತ ವಿಳಂಬ ಧೋರಣೆ ಪಾಲನೆ ಮಾಡುತ್ತಿದೆ, ಈವರೆಗೆ ಯಾವುದೇ ರೀತಿ ತನಿಖೆಯಲ್ಲಿ ಪ್ರಗತಿ ಕಂಡುಬಾರದೆ ಇರುವುದು ಸಂಘಟನೆಕಾರರಲ್ಲಿ ಹಾಗೂ ಮೃತರ ಕುಟುಂಬದವರಲ್ಲಿ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ,
ಸರ್ಕಾರ ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ; ನಾರಾಯಣಸ್ವಾಮಿ
ಕೊತ್ತೂರು ಮಂಜುನಾಥ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಬೈರಾಗಿ ಸಮಾಜಕ್ಕೆ ಸೇರಿದವರಾಗಿದ್ದು, ರಾಜಕೀಯ ಮೀಸಲಾತಿ ಲಾಭ ಪಡೆದುಕೊಳ್ಳಲು ಬುಡ್ಗ ಜಂಗಮ ಎಂದು ಮುಳಬಾಗಿಲಿನ ತಹಸೀಲ್ದಾರ್ ಕಚೇರಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ನಕಲಿ ಬಿತ್ತನೆ ಬೀಜ,ರಸಗೊಬ್ಬರ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಿ
ಕಳೆದ ವರ್ಷ ಟೊಮೆಟೋಗೆ ಬಾಧಿಸುತ್ತಿದ್ದ ಭೀಕರ ಎಲೆ ಮುದುರು ರೋಗದಿಂದ ತತ್ತರಿಸಿರುವ ರೈತರು, ಟೊಮೇಟೊ ಬೆಳೆ ಎಂದರೆ ಭಯಭೀತರಾಗಿದ್ದಾರೆ, ಈ ಬಾರಿ ಜಿಲ್ಲಾಡಳಿತ, ಕೃಷಿ, ತೋಟಗಾರಿಕೆ ಮುಂಜಾಗ್ರತವಾಗಿ ಇಂತಹ ಕಂಪನಿಗಳ ನಿಯಂತ್ರಣ ಮಾಡದಿದ್ದರೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಟೊಮೆಟೋ ಬೆಳೆಯನ್ನೇ ನಿಷೇಧ ಮಾಡಬೇಕಾದ ಪರಿಸ್ಥಿತಿ ಬರುತ್ತದೆ.
ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡೀಸಿ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ
ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ
ನಾಳೆಯಿಂದ ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ: ಜಿಲ್ಲಾಧಿಕಾರಿ
ಹಿಂದೆ ಅಕ್ಕಿ ಶ್ರೀಮಂತರು ಬಳಸುವ ಧಾನ್ಯವಾಗಿತ್ತು. ಬಡವರಿಗೆ ಎಟುಕುತ್ತಿರಲಿಲ್ಲ, ಆದರೆ ಬಡವರು ಸೇವಿಸುತ್ತಿದ್ದ ಸಿರಿಧಾನ್ಯಗಳಲ್ಲಿ ಪೋಷಕಾಂಶಗಳು ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಹಿಂದಿನವರು ಗಟ್ಟಿಮುಟ್ಟಾಗಿ ಅತಿ ಹೆಚ್ಚುಕಾಲ ರೋಗ ರಹಿತವಾಗಿ ಬದುಕಿರುತ್ತಿದ್ದರು
ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ
ನುರಿತ ಶಿಕ್ಷಕರನ್ನು ಸರಕಾರಿ ಕಾಲೇಜಿಗಳಿಗೆ ನೇಮಕ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ ನೀಡಲಾಗುವುದು. ಶಿಕ್ಷಣದ ಗುಣಮಟ್ಟ ಹೆಚ್ಚಿಸಿದಾಗ ಮಾತ್ರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಕ್ಕಳು ಬರುತ್ತಾರೆ
  • < previous
  • 1
  • ...
  • 184
  • 185
  • 186
  • 187
  • 188
  • 189
  • 190
  • 191
  • 192
  • ...
  • 196
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved