ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಣ ವ್ಯವಸ್ಥೆ ಜಾತಿ, ನಿರಪೇಕ್ಷಿತವಾಗರಬೇಕು: ಶಾಸಕ ಎಸ್ಎನ್ ನಾರಾಯಣಸ್ವಾಮಿ
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಅದನ್ನು ಸಕಾರ ಗೊಳಿಸುವ ನಿಟ್ಟಿನಲ್ಲಿ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೆ ಧೈರ್ಯವಾಗಿ ಗುರಿ ಸಾಧನೆಯುತ್ತ ಮುನ್ನಡೆಯಬೇಕು. ಒಂದು ಬಾರಿ ಕಳೆದು ಹೋದ ಸಮಯ ಮರುಕಳಿಸುವುದಿಲ್ಲ.
ತಾಲೂಕಿನ ಜನತೆ ನಾನೆಂದೂ ಮೋಸ ಮಾಡಿಲ್ಲ
ಶಾಸಕನಾಗಿ ಕೋಲಾರ, ಚಿಕ್ಕಬಳ್ಳಾಪುರ ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷನಾದರೂ ತಾಲೂಕಿನ ಗೌರವ ಉಳಿಸಿದ್ದೇನೆ. ಎಂದಿಗೂ ತಾಲೂಕಿನ ಜನತೆಗೆ ಮೋಸ ಮಾಡಿಲ್ಲ, ಇಡಿ ದಾಳಿಯಿಂದ ನಾನು ಹಾಗೂ ನನ್ನ ಕುಟುಂಬದವರು ತುಂಬಾ ನೋವು ಅನುಭವಿಸಿದ್ದೇವೆ.
ಉತ್ಕೃಷ್ಟ ಮೌಲ್ಯಗಳ ಪ್ರತಿರೂಪ ಶ್ರೀರಾಮಚಂದ್ರ: ಮಾಜಿ ಶಾಸಕ ವೆಂಕಟಮುನಿಯಪ್ಪ
ರಾಮಮಂದಿರ ನಿರ್ಮಾಣಕ್ಕಾಗಿ ಸಾವಿರಾರು ಕರಸೇವಕರು ತಮ್ಮ ಅಮೂಲ್ಯವಾದ ಪ್ರಾಣ ತ್ಯಾಗಮಾಡಿದ್ದಾರೆ, ಲಕ್ಷಾಂತರ ಹಿಂದೂಗಳ ಹೋರಾಟದ ಫಲವಾಗಿ ನಾವು ಇಂತಹ ಸತ್ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ.
ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಸಹಕಾರಿ
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಘೋಷಣೆಯಂತೆ ಈಗಾಗಲೇ ನಾಲ್ಕು ಗ್ಯಾರಂಟಿ ಅನುಕೂಲಗಳು ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲುಪುತ್ತಿದ್ದು ,ಈಗ ಐದನೇ ಯೋಜನೆ ಯುವನಿಧಿ ಗ್ಯಾರಂಟಿ ಇಂದು ಮಾನ್ಯ ಮುಖ್ಯಮಂತ್ರಿ ಗಳಿಂದ ಶಿವಮೊಗ್ಗದ ಪ್ರೀಡಂ ಪಾರ್ಕ್ನಲ್ಲಿ ಲೋಕಾರ್ಪಣೆಯಾಗಿದೆ.
ನಗರಸಭೆ ಮೇಲ್ದರ್ಜೆಗೇರುತ್ತಿರುವುದು ಹಾಸ್ಯಾಸ್ಪದ
ಜನಸಂಖ್ಯೆಗೆ ಅನುಗುಣವಾಗಿ ನಗರಸಭೆಯಲ್ಲಿ ಕಾರ್ಮಿಕರಿಲ್ಲ, ಸೌಲಭ್ಯಗಳೂ ಇಲ್ಲ. ಹೀಗಿರುವಾಗ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಕೆ ಮಾಡಿ ಜನತೆಗೆ ಏನು ನೀಡಲಿದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಕಲ್ಯಾಣ ಯೋಜನೆಗಳು ಫಲಾನುಭವಿಯ ಮನೆಗೆ ಬಾಗಿಲಿಗೆ
೨೦೨೩ರ ನ.೧೫ ರಂದು ಜಾರ್ಖಂಡ್ ರಾಜ್ಯದ ಖುಂಟಿಯಿಂದ ಪ್ರಾರಂಭವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆ ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಪ್ರಯೋಜನಕಾರಿ ಎಂದು ಸಾಬೀತಾಗಿದೆ.
ಉಪ್ಪು ತಿಂದವರು ನೀರು ಕುಡಿಯಲೇಬೇಕು: ಮುನಿಸ್ವಾಮಿ
ಕೋಲಾರ ಹಾಲು ಒಕ್ಕೂಟದ ನೇಮಕಾತಿ ಹಗರಣವೂ ಇದಕ್ಕೆ ಕಾರಣವಾಗಿದೆ, ಲಕ್ಷಾಂತರ ರು. ಪಡೆದು ೭೩ ಜನರಿಗೆ ಉದ್ಯೋಗ ನೀಡಿರುವ ಇವರು ಅಷ್ಟೆ ಸಂಖ್ಯೆಯ ಪ್ರತಿಭಾನ್ವಿತರಿಗೆ ವಂಚನೆ ಮಾಡಿದ್ದರು, ಈ ಆರೋಪವೂ ಈ ದಾಳಿಗೆ ಕಾರಣವಾಗಿದೆ
ಕುಡಿಯುವ ನೀರಿಗಾಗಿ ಮಹಿಳೆಯರ ಪ್ರತಿಭಟನೆ
ಕಳೆದ ೩ ವರ್ಷಗಳಿಂದ ಖಾಸಗಿ ಕೊಳವೆ ಬಾವಿಯಿಂದ ನೀರು ಕೊಡಲಾಗುತ್ತಿದ್ದರೂ ಅವರಿಗೆ ಸರಿಯಾದ ಹಣ ಸಂದಾಯ ಮಾಡಿಲ್ಲವೆಂದು ಪಂಚಾಯಿತಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಲಿಲ್ಲ
ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸೂಚನೆ
ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಇದು ರಾಷ್ಟ್ರೀಯ ಹಬ್ಬ ಎಲ್ಲರ ಪಾಲ್ಗೊಳುವಿಕೆ ಬಹು ಮುಖ್ಯ ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಮಾಲೂರು ಕಾಂಗ್ರೆಸ್ ಶಾಸಕನ ಮನೆ ಮೇಲೆ ಇ.ಡಿ. ದಾಳಿ
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.
< previous
1
...
188
189
190
191
192
193
194
195
196
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ