ಶೇ.93ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸಂದಾಯರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಶೇ. ೯೩ರಷ್ಟು ಫಲಾನುಭವಿಗಳಿಗೆ ತಲುಪಿದ್ದು, ಉಳಿದವರಿಗೂ ಅವುಗಳ ಅನುಕೂಲ ಕಲ್ಪಿಸಿಕೊಡಲು ಕಾರ್ಯ ಯೋಜನೆ ಹಮ್ಮಿಕೊಳ್ಳುವುದಾಗಿ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.