ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಜಿಎಫ್ ಕೈಗಾರಿಕಾ ಕೇಂದ್ರವನ್ನಗಿ ಮಾಡುವ ಗುರಿ
ಪ್ರತಿನಿತ್ಯ ಕೆಜಿಎಫ್ ನಗರದಿಂದ ಬೆಂಗಳೂರು ನಗರದ ಆಸ್ಪತ್ರೆಗಳು, ಐಟಿ ಕಂಪನಿಗಳಲ್ಲಿ ಹಾಗೂ ಸಣ್ಣಪುಟ್ಟ ಕಂಪನಿಗಳಲ್ಲಿ ನೌಕರಿಗೆ ಸುಮಾರು ೨೦ ಸಾವಿರ ಮಂದಿ ಉದ್ಯೋಗಕ್ಕಾಗಿ ಹೋಗುತ್ತಾರೆ. ಇವರಿಗೆ ಸ್ಥಳೀಯವಾಗಿ ಕೆಲಸ ನೀಡುವಂತಾಗಬೇಕು
ಉತ್ತಮ ಆರೋಗ್ಯಕ್ಕಾಗಿ ಜೀವನಶೈಲಿ ಬದಲಾಗಬೇಕು
ವಿಕಲಚೇತನರಾಗಿದ್ದರೂ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಎಂತಹ ಕ್ಲಿಷ್ಟ ಪರಿಸ್ಥಿತಿಗಳು ಎದುರಾದರೂ ವಿಚಲಿತರಾಗದಿರಲು ಕ್ರೀಡೆ, ವ್ಯಾಯಾಮ ಮಾಡಬೇಕು
ರೈತನ ಮಕ್ಕಳು ಕಟ್ಟಿಬೆಳೆಸಿದ ‘ರಾಮೇಶ್ವರಂ’ ಕೆಫೆ
೨೦೧೨ ರಲ್ಲಿ ಶೇಷಾದ್ರಿಪುರನ ಪಾರ್ಕ್ ಬಳಿ ಮೂರು ಚಕ್ರ ಸೈಕಲ್ ಮೇಲೆ ಸಂಚಾರಿ ಹೋಟೆಲ್ ನಡೆಸುತ್ತಿದ್ದರು. ಬೇರೆ ಹೋಟೆಲ್‌ಗಳಲ್ಲೂ ಕೆಲಸ ಮಾಡಿದ್ದೆವು. ೨೦೧೪ ರಲ್ಲಿ ಗಾಂಧಿ ನಗರದಲ್ಲಿ ಇಡ್ಲಿ, ದೋಸಾ,ಕಾಫಿ(ಐಡಿಸಿ) ಹೋಟೆಲ್, ಬಳಿಕ ರಾಮೇಶ್ವರಂ ಕೆಫೆ ಸ್ಥಾಪನೆ
ಯೋಜನೆಗಳ ಪ್ರಗತಿಗೆ ಕೇಂದ್ರ ತಂಡ ಮೆಚ್ಚುಗೆ
ಕೇಂದ್ರ ಯೋಜನೆಗಳ ಪ್ರಗತಿ ಹಾಗೂ ಯೋಜನೆಗಳಿಂದಾಗಿರುವ ಶೈಕ್ಷಣಿಕ, ಸಾಮಾಜಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅಧಿಕಾರಿಗಳ ತಂಡದಿಂದ ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ
ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂವಿಧಾನ ದಾರಿದೀಪವಾಗಿದೆ, ಅದರಡಿ ರಚಿತವಾದ ಕಾನೂನುಗಳನ್ನು ಪ್ರತಿಯೊಬ್ಬರೂ ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ್ಯವಿವಾಹ ಹಾಗೂ ಚಿಕ್ಕವಯಸ್ಸಿನಲ್ಲಿ ದುಡಿಮೆಗೆ ಕಳುಹಿಸುವುದು, ಮಕ್ಕಳ ಮೇಲೆ ದೌರ್ಜನ್ಯ ಅಪರಾಧ
ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಮೀನು: ಭರವಸೆ
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಾಂಗವಾದ ನೌಕರರು ಮಾಡಿದರೆ ರಾಮರಾಜ್ಯ ಸಾಧ್ಯ. ಕಚೇರಿಗೆ ಬರುವ ಜನರನ್ನು ಕೂರಿಸಿ ಮಾತನಾಡಿದರೆ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ
ಯಳೇಸಂದ್ರ ಸೌರವಿದ್ಯುತ್ ಘಟಕಕ್ಕೆ ಬೇಕಿದೆ ಕಾಯಕಲ್ಪ
ಹತ್ತು ಎಕರೆ ಪ್ರದೇಶದಲ್ಲಿ ಮಾತ್ರ ಸೋಲಾರ್ ಫಲಕಗಳನ್ನು ಅಳವಡಿಸಿದ್ದು, ಉಳಿದ ಐದು ಎಕರೆ ಪ್ರದೇಶ ಖಾಲಿ ಇದೆ. ಇದನ್ನೂ ಬಳಸಿಕೊಂಡರೆ ತಿಂಗಳಿಗೆ ಕನಿಷ್ಠ ಸುಮಾರು ನೂರೈವತ್ತು ಮೆಗಾವ್ಯಾಟ್ ಉತ್ಪಾದನೆ ಮಾಡಬಹುದಾಗಿದೆ.
ಜನರೇ ಇಲ್ಲದ ಜಿಲ್ಲಾ ಮಟ್ಟದ ‘ಜನತಾ ದರ್ಶನ’
ಜನತೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದ ಜನತಾ ದರ್ಶನ ಪಟ್ಟಣದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಲು ಚಿಂತಿಸಲಾಗಿತ್ತು, ಆದರೆ ವಿಧಾನಸಭಾ ಅಧಿವೇನಶದ ಕಾರಣ ಶಾಸಕರು ಜನತಾ ದರ್ಶನಕ್ಕೆ ಬರಲು ಸಾಧ್ಯವಾಗಲಿಲ್ಲ
ಪಾಕಿಸ್ತಾನ್ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಈ ರೀತಿಯ ಪಿತೂರಿಗಳನ್ನು ಮಾಡುವ ಮೂಲಕ ಶಾಂತಿ ನೆಮ್ಮದಿ ಕದಡುತ್ತಿರುತ್ತಾರೆ. ದೇಶದಲ್ಲಿ ಡ್ರಗ್ಸ್‌ಗಳನ್ನು ಯಥೇಚ್ಚವಾಗಿ ಯುವಕರಿಗೆ ನೀಡುವ ಮೂಲಕ ನಶೆಯ ರಾಷ್ಟ್ರವಾಗಿಸಿ ಹಾಳು ಮಾಡುವ ಸಂಚು ರೂಪಿಸುತ್ತಿದ್ದಾರೆ. ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ಮಟ್ಟಹಾಕಬೇಕು
< previous
1
...
200
201
202
203
204
205
206
207
208
...
224
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ