• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಸಾಹಿತ್ಯಕ್ಕೆ ಸರ್ವಜ್ಞನ ತ್ರಿಪದಿಗಳು ಅಮೂಲ್ಯ : ಶಾಸಕ ನಂಜೇಗೌಡ
೧೬ನೇ ಶತಮಾನದ ಕವಿ ಸಂತ ದಾರ್ಶನಿಕ ಸರ್ವಜ್ಞ ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ತ್ರಿಪದಿಗಳು ಸಾರ್ವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು
ಭ್ರಷ್ಟಾಚಾರದ ಅಧಿಕಾರಿಗಳು ಕೆಲವು ರಾಜಕಾರಣಿಗಳ ಬೂಟು ನೆಕ್ಕುತ್ತಿದ್ದಾರೆ
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜ್ ಮಾಫಿಯಾದಿಂದ ಸರ್ಕಾರಗಳ ಬಜೆಟ್‌ನಿಂದ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ ಸಾಧ್ಯವಾಗಿಲ್ಲ ಎಂದು ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ದೂರಿದರು.
ಬಂಗಾರಪೇಟೆಯಲ್ಲಿ ಬರದ ಛಾಯೆ: ಖಾಲಿಯಾಗುತ್ತಿರುವ ಕೆರೆಗಳು
ಬಂಗಾರಪೇಟೆ ತಾಲೂಕಿನಲ್ಲಿ ಮಳೆರಾಯನ ಕೃಪೆಯಿಲ್ಲದೆ ಈಗಾಗಲೇ ಕೆರೆಗಳು ಖಾಲಿಯಾಗುತ್ತಿರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸುವಂತಾಗಿದೆ.
ಕೆಜಿಎಫ್‌ ನಗರದಲ್ಲಿ ಸಮಸ್ಯೆಗಳ ಸರಮಾಲೆ
ಕೆಜಿಎಫ್‌ ನಗರದಲ್ಲಿ ಸಮಸ್ಯೆಗಳ ಸರಮಾಲೆ
ಚುನಾವಣಾ ಕರ್ತವ್ಯಕ್ಕೆ ಮಾನಸಿಕವಾಗಿ ಸಿದ್ಧರಾಗಿ: ಡೀಸಿ ಅಕ್ರಂ ಪಾಷ
ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಸೆಕ್ಟರ್ ಅಧಿಕಾರಿಗಳಿಗೆ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮ
ನಾನು ಓದಿದ ಶಾಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ:
ಅಗತ್ಯವಾಗಿರುವ ಸೌಲಭ್ಯಗಳ ಪಟ್ಟಿ ಕೊಟ್ಟರೇ ಮುಖ್ಯಮಂತ್ರಿಗಳ ಸಹಕಾರದೊಂದಿಗೆ ಸಿಎಸ್‌ಆರ್ ನಿಧಿ ಪಡೆದು ನಾ ಓದಿದ ಶಾಲೆಗಳಾದ ಬಾಲಕರ ಜೂನಿಯರ್ ಕಾಲೇಜು ಹಾಗೂ ಹಳೆ ಮಾಧ್ಯಮಿಕ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭರವಸೆ ನೀಡಿದರು.
ಗರಿಷ್ಠ ಮಟ್ಟದ ಮತದಾನಕ್ಕೆ ಕಾರ್ಯಕ್ರಮ ರೂಪಿಸಿ
ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳ ಮೂಲಕ ಕಾರ್ಯಕ್ರಮ ಆಯೋಜಿಸಬೇಕು, ಮತದಾನ ಮಾಡುವಂತೆ ಪ್ರೋತ್ಸಾಹ ನೀಡಬೇಕು
ಮನಸ್ಸಿಗೆ ತಟ್ಟುವ ಶಕ್ತಿ ಚುಟುಕು ಸಾಹಿತ್ಯಕ್ಕಿದೆ
ಚುಟುಕುಗಳೆಂಬ ನಿಗದಿತ ಸಾಲುಗಳಲ್ಲಿ ಪ್ರಾಸವಿಲ್ಲದಿದ್ದರೂ ಪರಿಣಾಮಕಾರಿಯಾಗಿ ಮನಸಿಗೆ ತಟ್ಟುತ್ತದೆ, ಆದರೂ, ಚುಟುಕುಗಳು ಹಲವರನ್ನು ಕುಟುಕಿದ ಕೊಂಡಿಯಾಗಿ ಸಮಾಜದ ಜಾಗೃತಿಗೆ ಕಾರಣವಾಗಿದೆ
ಹಿಂದುಳಿದ ಪ್ರತಿ ಸಮುದಾಯಕ್ಕೂ ನಿಗಮ ಸ್ಥಾಪಿಸಿ
ಸರ್ಕಾರ ಈಗ ಅನೇಕ ಸಮುದಾಯಗಳಿಗೆ ನಿಗಮ ಮಾಡಿದೆ ಅದರ ಜತೆಯಲ್ಲೇ ಹಲವಾರು ಜಾತಿಗಳನ್ನು ಕೈಬಿಟ್ಟಿದ್ದು, ತಾರತಮ್ಯ ಎಸಗಿದೆ, ಎಲ್ಲಾ ಹಿಂದುಳಿದ ಜಾತಿಗಳಿಗೂ ನಿಗಮ ಮಾಡಿ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಲಿ
ಬಜೆಟ್‌ನಲ್ಲಿ ಕೆಸಿ ವ್ಯಾಲಿ 3ನೇ ಸಂಸ್ಕರಣೆ ಘೋಷಿಸಬೇಕಿತ್ತು
ಕಳೆದ ೨ ವರ್ಷದಿಂದ ನಮ್ಮ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿ ಯೋಜನೆಯಿಂದ ಅಂತರ್ಜಲ ಅಭಿವೃದ್ಧಿಯಾಗಿ ಕೃಷಿಯಲ್ಲಿ ಸುಧಾರಣೆ ಕಾಣಬಹುದಾಗಿರುವುದು ಸಮಾಧಾನಕರ ಸಂಗತಿಯಾಗಿದೆ. 3ನೇ ಹಂತದ ಶುದ್ಧೀಕರಣ ಅಗತ್ಯ
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 223
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved