ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಲಾರ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಬಾರದಂತೆ ಎಚ್ಚರ ವಹಿಸಿ: ಅಜಯ್ ನಾಗಭೂಷಣ್
ಕೋಲಾರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪ್ರದೇಶಗಳೆಂದು ಘೋಷಣೆ ಮಾಡಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರವಹಿಸಬೇಕು. ಅಧಿಕಾರಿಗಳು ಕೇಂದ್ರದಲ್ಲೇ ವಾಸವಾಗಿರಬೇಕು.
ಕೋಲಾರ ನಗರಸಭೆ ಶೀಘ್ರದಲ್ಲೇ ಪಾಲಿಕೆಯಾಗಿ ಮೇಲ್ದರ್ಜೆಗೆ
ಕೋಲಾರ ಜಿಲ್ಲಾಡಳಿತದ ಕೋರಿ ಹಿನ್ನೆಲೆ; ಕೋಲಾರ ನಗರಸಭೆ ಶೀಘ್ರದಲ್ಲೇ ಪಾಲಿಕೆಯಾಗಿ ಮೇಲ್ದರ್ಜೆಗೆ ಏರಿಸಲು ಪೌರಾಡಳಿತ ನಿರ್ದೇಶನಾಲಯ ಪ್ರಸ್ತಾವನೆ, ವಿವಿಧ ಗ್ರಾಪಂ ಸೇರ್ಪಡೆ ಸಾಧ್ಯತೆ.
ರಾಜ್ಯದಲ್ಲಿ ಜೆಎನ್-1 ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ
ಈಚೆಗೆ ಕೋವಿಡ್ ಅದರಲ್ಲೂ ಜೆ.ಎನ್-೧ ಎಂಬ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ಇದು ಕೇರಳದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಈಗ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿ ಬೇಕಾಗಿದೆ. ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಆದ ತಪ್ಪುಗಳು ಈ ಬಾರಿ ಆಗದಂತೆ ಎಚ್ಚರವಹಿಸಲಾಗಿದೆ. ಅಕ್ಸಿಜನ್, ವೆಂಟಿಲೇಟರ್, ಬೆಡ್ ಗಳಿಗೆ ಯಾವುದೇ ತೊಂದರೆ ಆಗುವುದಿಲ್ಲ
ಜಾತಿ ವಿವಾದ: ಶಾಸಕ ಕೊತ್ತೂರು ಮಂಜುನಾಥ್ ಅರ್ಜಿ ತಿರಸ್ಕೃತ
ಚುನಾವಣೆ ವೇಳೆ ಕೊತ್ತೂರು ಮಂಜುನಾಥ್ ಸಲ್ಲಿಸಿದ್ದ ಜಾತಿ ಪತ್ರ ಅಸಿಂಧು, ಜಿಲ್ಲಾ ಮಟ್ಟದ ಜಾತಿ ಸಿಂಧುತ್ವ ಸಮಿತಿ ವರದಿಯನ್ನು ಎತ್ತಿಹಿಡಿದ ರಾಜ್ಯ ಉಚ್ಚನ್ಯಾಯಾಲ. ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ ಪರಿಶಿಷ್ಟ ಜಾತಿಗೆ ಸೇರಿಲ್ಲ ಎಂದು ವರದಿ
ಕೆಲಸ ಮಾಡದ ಅಧಿಕಾರಿಗಳು ಕ್ಷೇತ್ರಬಿಟ್ಟು ಹೋಗಲಿ
ಕ್ಷೇತ್ರದಲ್ಲಿ ಬಡವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳು ಬೇಕು, ಸುಖಾಸುಮ್ಮನೆ ಕಾಲಹರಣ ಮಾಡುವ ಅಧಿಕಾರಿಗಳು ಕ್ಷೇತ್ರ ಬಿಟ್ಟು ಹೋಗಲಿ, ನಿಗದಿತ ಅವಧಿಯೊಳಗೆ ತಮ್ಮ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ಗ್ಯಾರಂಟಿ.
ಜನತೆಯ ಸಮಸ್ಯೆಗೆ ಸ್ಪಂದಿಸಲು ‘ಜನತಾ ದರ್ಶನ’
ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಇಲಾಖಾವಾರು ಹಾಗೂ ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರದ ಆಡಳಿತ ಯಂತ್ರವನ್ನು ಜನರ ಬಳಿಯೇ ತೆಗೆದುಕೊಂಡು ಹೋಗಲು ಈ ಜನತಾ ದರ್ಶನ ಹೆಚ್ಚು ಸಹಕಾರಿಯಾಗಿದೆ.
ಪ್ರೇಮಿಗಳ ವಿವಾಹ: ಯುವಕನ ಪೋಷಕರ ಮೇಲೆ ಹಲ್ಲೆ
ಪ್ರೇಮಿಗಳ ವಿವಾಹ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರಿಂದ ಹಲ್ಲೆ, ಗಾಯಾಳುಗಳು ಆಸ್ಪತ್ರೆಗೆ ದಾಖಲು, ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ.
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ಭರವಸೆ
ಮಕ್ಕಳನ್ನು ಮಲಗುಂಡಿಗೆ ಇಳಿಸಿದ ಮೊರಾರ್ಜಿ ಶಾಲೆಗೆ ಭೇಟಿ ನೀಡಿ ಸಚಿವ ಭೈರತಿ ಸುರೇಶ್ ಪರಿಶೀಲನೆ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಭರವಸೆ
ಮೊರಾರ್ಜಿ ಶಾಲೆ ಪ್ರಕರಣ: ಎಸ್‌ಐಟಿ ತನಿಖೆಗೆ ಒತ್ತಾಯ
ಮೊರಾರ್ಜಿ ಶಾಲೆ ಪ್ರಕರಣ ಪ್ರಕರಣ ಮುಚ್ಚಿಹಾಕಲು ಶಾಸಕರ ಯತ್ನ: ಆರೋಪ, ಎಸ್‌ಐಟಿ ತನಿಖೆಗೆ ವಹಿಸಲಿ, ಕೇಂದ್ರ ಸಚಿವರಿಂದ ಅಧಿಕಾರಿಗಳ ತರಾಟೆ, ಶಿಕ್ಷಕರ ಪರವಾಗಿ ಮಕ್ಕಳ ಪ್ರತಿಭಟನೆ, ಶಾಲೆಗೆ ನೂತನ ಪ್ರಾಂಶುಪಾಲ, ಶಾಲೆಗೆ ಬಂದ ಸೆಗ್ಗಿಂಗ್ ಮಿಷನ್.
ಅಲ್ಪಸ್ವಲ್ಪ ಬೆಳೆದ ರಾಗಿ ಬೆಳೆ ಕೊಯ್ಲಿಗೆ ದುಬಾರಿ ಕೂಲಿ
ಅಲ್ಪಾವಧಿಯಲ್ಲಿ ಬೆಳೆದ ರಾಗಿ ಬೆಳೆ ಕೊಯ್ಲು ದುಬಾರಿಯಾಗಿದೆಮಹಿಳಾ ಕಾರ್ಮಿಕರ ಕೂಲಿ 450 ರು. ದಾಟಿದ್ದರೆ, ಪುರುಷರ ಕೂಲಿ 750 ರು. ಕ್ಕೇರಿದೆ
< previous
1
...
201
202
203
204
205
206
207
208
209
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ