ಲೀಡ್ ಜೊತೆ ಪ್ಯಾನಲ್....ಅದ್ದೂರಿ ದಸರಾ ಗಣೇಶೋತ್ಸವದ ಶೋಭಾಯಾತ್ರೆಪಟ್ಟಣದಲ್ಲಿ ದಸರಾ ಗಣೇಶೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದ್ದು, ಗುಡಿಬಂಡೆಯ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ ವೈಭವಯುತವಾಗಿ ಶೋಭಾಯಾತ್ರೆಯನ್ನು ಸಹ ಆಯೋಜಿಸಲಾಗಿತ್ತು. ಈ ವೇಳೆ ನೂರಾರು ಸಂಖ್ಯೆಯ ಯುವಕರು ಕುಣಿದು ಕುಪ್ಪಳಿಸಿದರು