ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ದಲಿತ ಸೇನೆಯ ಹುಲಿಕುಂಟೆ ಆನಂದ್
ಕೆಜಿಎಫ್ ಜಿಲ್ಲೆಯ ಪೊಲೀಸ್ ಠಾಣೆಗಳ ಸರಹದ್ದು ಅವೈಜ್ಞಾನಿಕವಾಗಿದ್ದು, ೧೦೦ ಮೀ, ೨೦೦ ಮೀ ಹತ್ತಿರವಿರುವ ಠಾಣೆಗಳನ್ನು ಬಿಟ್ಟು ದೂರು ಕೊಡಲು ೧೦ ಕಿಮೀ ದೂರ ಹೋಗುವ ಪರಿಸ್ಥಿತಿ ಸಾರ್ವಜನಿಕರಿಗೆ ಬಂದೊದಗಿದೆ.
ಸಂವಿಧಾನ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ; ಶಾಸಕ ಸುಬ್ಬಾರೆಡ್ಡಿ
ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಸಿಗಲು ಮಹನೀಯರು ಸಂವಿಧಾನ ರಚಿಸಿದ್ದಾರೆ. ಆದರೆ ಕೆಲವರು ರಾಜಕೀಯ ಚಪಲಕ್ಕೆ ಇಡೀ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
ಜನರ ಹೃದಯದಲ್ಲಿ ಅಂಬೇಡ್ಕರ್ ಸಂವಿಧಾನ ಶಾಶ್ವತ: ಶಾಸಕಿ ರೂಪಕಲಾ ಶಶಿಧರ್
ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.
ಸರ್ಕಾರದ ಮುಂದೆ ಮಹಾನಗರದ ಪ್ರಸ್ತಾವನೆ: ಭೈರತಿ ಸುರೇಶ್
ಬಜೆಟ್ ನಂತರ ನಗರದ ರಸ್ತೆಗಳನ್ನು ವಿಸ್ತರಿಸಲಾಗುವುದು, ಮಹಾನಗರಪಾಲಿಕೆಗೆ ೩ ಲಕ್ಷ ಜನಸಂಖ್ಯೆ ಇರಬೇಕಾಗಿದ್ದು, ಅದಕ್ಕೆ ಈಗಾಗಲೇ ೧೦ ಕಿಮೀ ವ್ಯಾಪ್ತಿಯ ೭ ಪಂಚಾಯಿತಿಗಳನ್ನು ನಗರ ಪಾಲಿಕೆಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಾಂತ್ರಿಕ ಸಮಸ್ಯೆ ಬಗೆಹರಿಸಲು ಚರ್ಚಿಸಲಾಗುತ್ತಿದೆ.
ಅಂಬೇಡ್ಕರ್ ಸಂವಿಧಾನದಡಿ ಉತ್ತಮ ಆಡಳಿತ
ಸಂವಿಧಾನ ಜಾರಿಗೆ ಬಂದು ೭೪ ವರ್ಷ ಕಳೆದವು. ದೇಶದ ಅಭಿವೃದ್ಧಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಪ್ರಗತಿ ಸಾಧಿಸಲು ನಾವು ಕೆಲಸ ಮಾಡಬೇಕು.
ಆಫ್ ಬಳಸಿ ವಂಚಿಸುತ್ತಿದ್ದ ಆರೋಪಿಗಳಿಬ್ಬರ ಬಂಧನ
ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಕ್ರೈಂ ಠಾಣೆಯ ಪಿಐ ಲಕ್ಷ್ಮೀನಾರಾಯಣ, ಸಿಬ್ಬಂದಿ ಎಂ.ವಿ.ರಮೇಶ, ರಘುನಾಥ, ವಿ.ಶೇಷಾದ್ರಿ, ಚೇತನ್ ಯಾದವ್, ಚೇತನ್ ಕುಮಾರ್, ಶರಣಕುಮಾರ್ ತಂಡದ ಕಾರ್ಯವೈಖರಿಗೆ ಕೆಜಿಎಫ್ ಎಸ್‌ಪಿ ಕೆ.ಎಂ. ಶಾಂತರಾಜು ಪ್ರಶಂಶಿಸಿದ್ದಾರೆ.
ಶ್ರೀನಿವಾಸ್ ಹತ್ಯೆ ಪ್ರಕರಣ ಸಿಬಿಐಗೊಪ್ಪಿಸಿ: ಎಂ.ವೆಂಕಟಸ್ವಾಮಿ
ಸಿಓಡಿ ತನಿಖೆಯು ಅತ್ಯಂತ ವಿಳಂಬ ಧೋರಣೆ ಪಾಲನೆ ಮಾಡುತ್ತಿದೆ, ಈವರೆಗೆ ಯಾವುದೇ ರೀತಿ ತನಿಖೆಯಲ್ಲಿ ಪ್ರಗತಿ ಕಂಡುಬಾರದೆ ಇರುವುದು ಸಂಘಟನೆಕಾರರಲ್ಲಿ ಹಾಗೂ ಮೃತರ ಕುಟುಂಬದವರಲ್ಲಿ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ,
ಸರ್ಕಾರ ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ; ನಾರಾಯಣಸ್ವಾಮಿ
ಕೊತ್ತೂರು ಮಂಜುನಾಥ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಬೈರಾಗಿ ಸಮಾಜಕ್ಕೆ ಸೇರಿದವರಾಗಿದ್ದು, ರಾಜಕೀಯ ಮೀಸಲಾತಿ ಲಾಭ ಪಡೆದುಕೊಳ್ಳಲು ಬುಡ್ಗ ಜಂಗಮ ಎಂದು ಮುಳಬಾಗಿಲಿನ ತಹಸೀಲ್ದಾರ್ ಕಚೇರಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ನಕಲಿ ಬಿತ್ತನೆ ಬೀಜ,ರಸಗೊಬ್ಬರ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಿ
ಕಳೆದ ವರ್ಷ ಟೊಮೆಟೋಗೆ ಬಾಧಿಸುತ್ತಿದ್ದ ಭೀಕರ ಎಲೆ ಮುದುರು ರೋಗದಿಂದ ತತ್ತರಿಸಿರುವ ರೈತರು, ಟೊಮೇಟೊ ಬೆಳೆ ಎಂದರೆ ಭಯಭೀತರಾಗಿದ್ದಾರೆ, ಈ ಬಾರಿ ಜಿಲ್ಲಾಡಳಿತ, ಕೃಷಿ, ತೋಟಗಾರಿಕೆ ಮುಂಜಾಗ್ರತವಾಗಿ ಇಂತಹ ಕಂಪನಿಗಳ ನಿಯಂತ್ರಣ ಮಾಡದಿದ್ದರೆ ಜಿಲ್ಲೆಯಲ್ಲಿ ಸಂಪೂರ್ಣವಾಗಿ ಟೊಮೆಟೋ ಬೆಳೆಯನ್ನೇ ನಿಷೇಧ ಮಾಡಬೇಕಾದ ಪರಿಸ್ಥಿತಿ ಬರುತ್ತದೆ.
ರಸ್ತೆ ಸುರಕ್ಷತಾ ನಿಯಮಗಳ ಅರಿವು ಮೂಡಿಸಿ: ಅಧಿಕಾರಿಗಳಿಗೆ ಡೀಸಿ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ಸೂಚನೆ ನೀಡಿದರು.
< previous
1
...
211
212
213
214
215
216
217
218
219
...
223
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು