ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೋಲಾರದ ರಸ್ತೆಗಳು ಕೇಸರಿಮಯ: ಎಲ್ಲೆಡೆ ರಾಮ ಜಪ
ಕೋಲಾರದ ಶ್ರೀರಾಮದೇವರಗುಡಿ ಸೇರಿದಂತೆ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕಕ್ಕೆ ವ್ಯವಸ್ಥೆ ಮಾಡಲಾಗಿದೆ. ರಸ್ತೆಗಳಲ್ಲಿ, ಮನೆಗಳ ಮೇಲೆ ಶ್ರೀರಾಮ ಭಾವಚಿತ್ರದ ಕೇಸರಿ ರಾರಾಜಿಸುತ್ತಿವೆ
₹೮೭ ಲಕ್ಷ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ
ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್‌ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್‌ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ ಹಿಂದೆ ಇದೇ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಹೊರಟಾಗ ವಿರೋಧ ಪಕ್ಷದವರ ರಾಜಕೀಯದಿಂದ ಕೋರ್ಟ್‌ಗೆ ಹೋದ ಪರಿಣಾಮ ಕ್ಯಾಂಟೀನ್ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ಅಡ್ಡಿಪಡಿಸಿದೆ ಜನರೇ ಛೀಮಾರಿ ಹಾಕ್ತಾರೆ
ರಾಮಮಂದಿರ ಕಲ್ಲುಗಳ ಪರೀಕ್ಷಿಸಿದ್ದು ಕೆಜಿಎಫ್‌ನ ತಂತ್ರಜ್ಞರು
ಕಲ್ಲುಗಳ ಪರೀಕ್ಷೆಗೆ ಇಡೀ ದಕ್ಷಿಣ ಏಷ್ಯಾದಲ್ಲಿಯೇ ಅತ್ಯುತ್ತಮ ಗುಣಮಟ್ಟದ ಲ್ಯಾಬ್‌ನ್ನು ಹೊಂದಿರುವುದು ಎನ್‌ಐಆರ್‌ಎಂ ಸಂಸ್ಥೆ ಮಾತ್ರ. ಮಂದಿರ ನಿರ್ಮಾಣ ಕಾರ್ಯಕ್ಕೆ ವಿವಿಧ ಮಾದರಿಯ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಲ್ಲುಗಳನ್ನು ಪರೀಕ್ಷೆಗೆ ಒಳಪಡಿಸಿ ಅಂತಿಮವಾಗಿ ಕಲ್ಲುಗಳ ಆಯ್ಕೆಮಾಡಿದೆ
ಬರಗಾಲವನ್ನು ರಾಷ್ಟೀಯ ವಿಪತ್ತೆಂದು ಘೋಷಿಸಲಿ
ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆ ಋತುವಿನಲ್ಲೂ ಉಪಶಮನ ಕಾಣದೇ ಮುಂದುವರೆಯುತ್ತಾ ಬಂದಿರುವುದು ರೈತಾಪಿ ಸಮುದಾಯದ ಸಂಕಟವನ್ನು ದಿನೇ ದಿನೇ ಉಲ್ಬಣಗೊಳ್ಳುವಂತೆ ಮಾಡುತ್ತಿದೆ
ವೇಮನರ ಸಾಹಿತ್ಯದ ಕಿರು ಹೊತ್ತಿಗೆ ಪ್ರಕಟಿಸಿ
ವೇಮನರು ರಚಿಸಿದ ಪದ್ಯಗಳು ಮಾನವನ ಜೀವಿತದಲ್ಲಿ ತೊಡಗಿಸಿಕೊಳ್ಳುವ ರತ್ನಗಳಾಗಿವೆ.ಅವರು ರಚಿಸಿರುವ ಕವನಗಳು, ತತ್ವ ಪದ್ಯಗಳು ಇತರೆ ಭಾಷೆಗಳಿಗೆ ಅನುವಾದಗೊಂಡಿವೆ. ಹೀಗಾಗಿ ವೇಮನರ ಸಾಹಿತ್ಯ ಎಲ್ಲ ಭಾಷಾ ಸಾಹಿತ್ಯಗಳನ್ನು ಶ್ರೀಮಂತಗೊಳಿಸಿದೆ
ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು
ಆರೋಗ್ಯ ಕೇಂದ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣವೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರಸಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲೆಗೆ ಮಾದರಿಯಾಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ
ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
‘ಸಾವಿತ್ರಿಬಾಯಿ ಫುಲೆ’ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಚಂದ್ರಕಲಾ ಆಯ್ಕೆ
ಹಿರಿಯಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾರವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಗುಮ್ಮಟ ನಗರಿ ವಿಜಯಪುರ ಜಿಲ್ಲಾ ಘಟಕವು ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
22 ರಂದು ಸಬ್ಬೇನಹಳ್ಳಿಯಲ್ಲಿಯೂ ಶ್ರೀರಾಮ ಮಂದಿರ ಲೋಕಾರ್ಪಣೆ
ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿ ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಅದೇ ದಿನ ಸಬ್ಬೇನಹಳ್ಳಿಯ ಮಂದಿರದ ಗರ್ಭಗೃಹದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಗ್ರಾಮಸ್ಥರು ನಿರ್ಧರಿಸಿದ್ದೇವೆ.
< previous
1
...
213
214
215
216
217
218
219
220
221
222
223
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು