• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕಾಭಿವೃದ್ಧಿಗೆ ಕೈಗಾರಿಕೆ ಸಹಕಾರಿ
ಯುವ ಶಕ್ತಿಯನ್ನು ಉದ್ಯಮಶೀಲರನ್ನಾಗಿಸಲು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಅರಿವು ನೀಡಲಾಗುತ್ತಿದೆ, ಪ್ರತಿ ವರ್ಷ ದೇಶದಲ್ಲಿ ೧೫ ಲಕ್ಷ ಮಂದಿ ಪದವೀಧರರು ಹೊರ ಬರುತ್ತಿದ್ದು, ಈ ಪೈಕಿ ಶೇ.೧೦ ರಿಂದ ೧೫ ರಷ್ಟು ಮಂದಿಗೆ ಮಾತ್ರ ಉದ್ಯೋಗವಕಾಶ ಸಿಗುತ್ತಿದೆ, ಉಳಿದವರು ಸ್ವಯಂ ಉದ್ಯೋಗ ಆರಂಭಿಸುವಂತಾಗಬೇಕು
ವಿದ್ಯಾರ್ಥಿಗಳು ಗ್ರಂಥಾಲಯ ಬ‍ಸಿಕೊಳ್ಳಬೇಕು
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸಬೇಕು. ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಲು ಅಗತ್ಯ ಪುಸ್ತಕಗಳು ಅಗತ್ಯವಿದೆ
ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ
ಸಮಾಜದಲ್ಲಿನ ಅನೇಕ ಸಮಸ್ಯೆಗಳಲ್ಲಿ ಜೀತಪದ್ಧತಿಯೂ ಒಂದು. ಇದು ಮಾನವೀಯತೆಗೆ ಕಳಂಕ, ಶಾಪವಾಗಿ ಪರಿಣಮಿಸಿದೆ. ಜೀತ ಪದ್ಧತಿ (ರದ್ದತಿ) ಕಾಯ್ದೆ 1976 ರನ್ವಯ ಕಾರ್ಮಿಕರನ್ನು ಜೀತಕ್ಕೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ನಮ್ಮ ಸಂವಿಧಾನವು ನಾಗರಿಕರಿಗೆ ಗೌರವಯುತ ಜೀವನ ನಡೆಸಲು ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. .
ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ
ಹಾಲು ಉತ್ಪಾದನೆ ಹೆಚ್ಚಿಸಲು ಪಣ ತೊಡಬೇಕಿದ್ದು, ಅದಕ್ಕಾಗಿ ಪ್ರತಿ ಮನೆಗೊಂದು ಹಸು ಇರಬೇಕು, ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುವ ಮಾಹಿತಿ ಆಲಿಸಿ ಹಾಲು ಉತ್ಪಾದನೆಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಗುಣಮಟ್ಡದ ಹಾಲು ನೀಡುವ ಶಪಥ ಮಾಡಿದರೆ ಎಲ್ಲರಿಗೂ ಅನುಕೂಲ.
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಪೋಲೀಸ್ ಇಲಾಖೆ ವಿಧಿಸಿರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಕರಿಸಬೇಕು. ಕೋಮು ಸೌಹಾರ್ದ ಕಾಪಾಡಬೇಕು. ಸಾರ್ವಜನಿಕ ಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗೂ ಮುನ್ನ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಆಯಾ ಗ್ರಾಪಂನಿಂದ ಅನುಮತಿ ಪಡೆಯಬೇಕು
ಕೋಳಿ ಸಾಕಣೆ ಕೃಷಿಯೆಂದು ಪರಿಗಣಿಸಲಿ
ದೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಕುಕ್ಕುಟ ಉದ್ಯಮ ನಡೆಸುತ್ತಿದ್ದು, ವಿವಿಧ ಹಂತದಲ್ಲಿ ಸುಮಾರು ೩ ಕೋಟಿ ಮಂದಿಗೆ ಉದ್ಯೋಗ ಅವಕಾಶ ನೀಡಲಾಗಿದೆ, ಕಂಪನಿಗಳ ಪರವಾದ ನಿಯಮಗಳನ್ನು ಕೈಬಿಟ್ಟು ಕೋಳಿ ಸಾಕಾಣಿಕೆದಾರರನ್ನು ಉಳಿಸಿ ಪ್ರೋತ್ಸಾಹಿಸಿ ಸೌಲಭ್ಯ ಒದಗಿಸುವ ಕೆಲಸ ಆಳುವ ಸರ್ಕಾರಗಳು ಮಾಡಬೇಕಾಗಿದೆ.
ವಾಣಿಜ್ಯ ಮಳಿಗೆ ನಿರ್ಮಾಣಕ್ಕೆ ಮುನ್ನವೇ ಹರಾಜು
ಮೊದಲು ಹೊಸ ಕಟ್ಟಡವನ್ನು ನಿರ್ಮಿಸಿ ಬಳಿಕ ಹರಾಜು ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಇದು ನಿಯಮ. ಅದನ್ನು ಬಿಟ್ಟು ಈಗಾಲೇ ಬಸ್ ನಿಲ್ದಾಣದ ಅಂಗಡಿ ಮಳಿಗೆಗೆ ಹರಾಜು ಪ್ರಕ್ರಿಯೆಯನ್ನು ಕೈಗೊಂಡಿರುವುದು ಹಾಲಿ ಇರುವ ಅಂಗಡಿ ಮಳಿಗೆಗಳ ಮಾಲೀಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶವಿದ್ದಂತಿದೆ.
ಶಾಂತಿ, ಸೌಹಾರ್ದತೆಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ
ಕೋಮು ಗಲಭೆ ಉಂಟು ಮಾಡುವ ಹಾಗೂ ಶಾಂತಿ ಕದಡುವ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವುದು ಹಾಗೂ ಸುಳ್ಳು ಸುದ್ದಿ ಹರಡುವವರ ಮೇಲೂ ಸಹ ಪೊಲೀಸ್ ತಂಡ ನಡುವೆ ನಿಗಾ ವಹಿಸುತ್ತಿದೆ. ಪ್ರಕರಣಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯ ಕಾನೂನು ಕ್ರಮ ವಹಿಸಲಾಗುವುದು.
ನಿರ್ವಹಣೆ ಇಲ್ಲದೆ ಸೊರಗುತ್ತಿದೆ ಕೋಲಾರದ ಕುವೆಂಪು ಪಾರ್ಕ್‌
ನಗರಸಭೆ ವ್ಯಾಪ್ತಿಗೆ ಸೇರಿದ ಕುವೆಂಪು ಪಾರ್ಕ್ ನಿರ್ವಹಣೆ ಮತ್ತು ಭದ್ರತೆ ಇಲ್ಲದ ಕಾರಣ ವಿದ್ಯಾರ್ಥಿಗಳು, ನಿರುದ್ಯೋಗಿಗಳು ಕಾಲಹರಣ ಮಾಡುವ ಸ್ಥಳವಾಗಿ ಪರಿಣಿಮಿಸಿದೆ. ಯುವಕರ ಗುಂಪುಗಳಾಗಿ ಹುಟ್ಟಿದ ಹಬ್ಬ ಆಚರಿಸುವುದು, ಕೇಕ್ ಕತ್ತರಿಸಿ ಕುಣಿದು ಕುಪ್ಪಳಿಸುವುದರಿಂದ ವಾಯು ವಿಹಾರಕ್ಕಾಗಿ ಬರುವ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದೆ
ಕನ್ನಡ ಉಳಿಸಿ ಬೆಳೆಸಲು ಶಾಸ್ವತ ಯೋಜನೆ ರೂಪಿಸಿ
ಖಾಸಗಿ ಕೈಗಾರಿಕೆಗಳು ಸ್ಥಳೀಯ ಕನ್ನಡ ಭಾಷಿಗರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕು ಎಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಿದ ವೇಳೆ ಮುಖ್ಯಮಂತ್ರಿಗಳು ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದ್ದರು. ಆದರೆ ಇಂದಿನವರೆಗೂ ಸಂಘಟನೆ ವತಿಯಿಂದ ಸರ್ಕಾರದ ಮುಂದಿಟ್ಟಿದ್ದ ನಮ್ಮ ಬೇಡಿಕೆಗಳು ಈಡೇರಿಸಿಲ್ಲ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 224
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved