ಪೂರ್ಣ ಪ್ರಮಾಣದ ತಾಲೂಕು ಆಡಳಿತ ಮರೀಚಿಕೆಸುಮಾರು ೧೦ ಕೋಟಿ ರೂಗಳ ವೆಚ್ಚದಲ್ಲಿ ಭವ್ಯವಾದ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿದ್ದರೂ ಜನರಿಗೆ ಮುಖ್ಯವಾಗಿ ಬೇಕಾಗಿರುವ ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ, ಸಣ್ಣ ನೀರಾವರಿ ಇಲಾಖೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ, ಅರಣ್ಯ ಇಲಾಖೆ, ಸರ್ವೇ ಕಚೇರಿ, ಅಬಕಾರಿ ಇಲಾಖೆ ಕಚೇರಿ ತೆರೆದಿಲ್ಲ