ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿರಾಶ್ರಿತರ ಕೇಂದ್ರದಲ್ಲಿ ಸ್ವಾವಲಂಬಿ ಬದುಕಿಗೆ ತೆಂಗಿನ ನಾರು ಮುನ್ನುಡಿ
ಜೈಲುಗಳಲ್ಲಿ ಕೈದಿಗಳಿಗೆ ಕೆಲಸ ಕೊಟ್ಟು ಕೂಲಿ ಹಣ ನೀಡುವ ಮಾದರಿಯಲ್ಲಿ ದಿನಕ್ಕೆ ನಾಲ್ಕು ಗಂಟೆ ಮ್ಯಾಟ್ ತಯಾರಿಕೆಗೆ ಕೆಲಸ ನೀಡಲಾಗುತ್ತಿದ್ದು, ನಾಲ್ಕು ಗಂಟೆ ಕೆಲಸಕ್ಕೆ ೩೮ ರು.ಗಳನ್ನು ನಿಗದಿ ಮಾಡಲಾಗಿದೆ. ಯಾರು ಎಷ್ಟು ಗಂಟೆಗಳ ಕಾಲ ಕೆಲಸ ನಿರ್ವಹಿಸುತ್ತಾರೋ ಎಂಬುದನ್ನು ಲೆಕ್ಕ ನೋಡಿಕೊಂಡು ಅಷ್ಟು ಹಣವನ್ನು ನಿರಾಶ್ರಿತರಿಗೆ ಖಾತೆಯನ್ನು ತೆರೆದು ಅದಕ್ಕೆ ಜಮಾ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಮಾಜಿ ಸೈನಿಕನಿಗೆ ಸರ್ಕಾರದಿಂದ ಭೂಮಿ ಮಂಜೂರು ಮಾಡುವಂತೆ ಕೆಂಪೇಗೌಡ ಒಕ್ಕಲಿಗರ ಸಂಘದಿಂದ ಆಗ್ರಹ
ಅಂಗವಿಕಲ ಮಾಜಿ ಸೈನಿಕನೆಂಬ ಕರುಣೆಯೂ ಇಲ್ಲದೆ ಭೂಮಿ ನೀಡದೆ ಅವಮಾನಿಸುತ್ತಿದ್ದು, ಸೈನಿಕನು ಸೇವೆ ಸಲ್ಲಿಸಿ ೨೬ ವರ್ಷಗಳು ಕಳೆದರೂ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರ ಈ ರೀತಿ ನಡೆಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಷಯವಾಗಿದೆ.
ನಿಗದಿತ ಸ್ಥಳದಲ್ಲೇ ವ್ಯಾಪಾರಸ್ಥರು ವಹಿವಾಟು ನಡೆಸಲು ಡಿವೈಎಸ್‌ಪಿ ಮುರಳೀಧರ್ ಸೂಚನೆ
ನಗರದ ಹಲವು ಭಾಗದ ರಸ್ತೆಗಳಲ್ಲಿ ವ್ಯಾಪಾರಿಗಳು ವಹಿವಾಟು ನಡೆಸಿ, ಅಳಿದುಳಿದ ಹೂವು, ಬಾಳೆದಿಂಡು, ಮಾವಿನ ಎಲೆ ಇನ್ನಿತರೆ ವಸ್ತುಗಳನ್ನು ಅಲ್ಲೇ ಬಿಟ್ಟು ಹೋಗುವುದರಿಂದ ಮಳೆ ನೀರಿನೊಂದಿಗೆ ಸೇರಿ ಚರಂಡಿ ತುಂಬುತ್ತದೆ. ಇದರಿಂದ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತದೆ.
ಅರಸು ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ಎಡೀಸಿ ಮಂಗಳ ಸೂಚನೆ
ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳಾದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚರ್ಚಾ ಸ್ಪರ್ಧೆ ಇತ್ಯಾದಿ ಕಾರ್ಯಕ್ರಮಗಳ ಆಯೋಜಿಸಿ ಬಹುಮಾನ ವಿತರಿಸಲಾಗುವುದು.
ಕಾಂಗ್ರೆಸ್ ಸರ್ಕಾರದ ವೈಫಲ್ಯತೆ ವಿರೋಧಿಸಿ ೧೧ರಂದು ಡೀಸಿ ಕಚೇರಿಗೆ ಮುತ್ತಿಗೆ: ಮಾಜಿ ಸಂಸದ ಎಸ್.ಮುನಿಸ್ವಾಮಿ
ಸಚಿವ ಮಹಾದೇವಪ್ಪ ಮತ ಬ್ಯಾಂಕ್‌ಗಾಗಿ ಸುಳ್ಳು ಹೇಳುವ ಮೂಲಕ ಇತಿಹಾಸ ತಿರುಚುವ ಪ್ರಯತ್ನ ಮಾಡಿರುವ ಹಿಂದೆ ಸಿದ್ದರಾಮಯ್ಯರ ತಂತ್ರಗಾರಿಕೆ ಇದೆ, ಸಿದ್ದರಾಮಯ್ಯರ ಬಾಯಲ್ಲಿ ಬರುವುದನ್ನು ಮಹಾದೇವಪ್ಪರ ಬಾಯಲ್ಲಿ ಹೇಳಿಸಿದ್ದಾರೆ, ಹಾಗಾಗಿ ಮಹಾದೇವಪ್ಪ ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದರು.
ವರಮಹಾಲಕ್ಷ್ಮೀ ಹಬ್ಬ : ಬೆಲೆ ಗಗನಕ್ಕೆ
ದಾಳಿಂಬೆ ಕೆಜಿಗೆ ೨೦೦ ರು., ಮೋಸಂಬಿ ಕೆಜಿಗೆ ೧೦೦ ರು., ದ್ರಾಕ್ಷಿ ಕೆಜಿಗೆ ೨೦೦ ರು., ಸೇಬು ಕೆಜಿಗೆ ೨೫೦ ರಿಂದ ೩೦೦ ರು., ಬಾಳೆ ಹಣ್ಣು ಕೆಜಿಗೆ ೧೨೦ ರು., ಕಿತ್ತಳೆ ಕೆಜಿಗೆ ೨೦೦ ರು.ಗಳಂತೆ ಮಾರಾಟವಾಗುತ್ತಿದೆ.
ಹೊಸಹಳ್ಳಿ ಶಾಲೆಯಲ್ಲಿ ಶಿಕ್ಷಕರೇ ಇಲ್ಲ
ಕೆಜಿಎಫ್‌ನ ದಳವಾಯಿ ಹೊಸಹಳ್ಳಿ ಶಾಲೆಗೆ ಜಿಪಂ ಸಿಸಿಒ ಭೇಟಿ ನೀಡಿದಾಗ ಶಿಕ್ಷಕರೇ ಇರಲಿಲ್ಲ. ಶಿಕ್ಷಕರು ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನೆ ಮಾಡಿದ ಜಿಪಂ ಸಿಇಒಗೆ ಶಿಕ್ಷಕ ತಮಿಳುನಾಡಿನ ದೇವಾಲಯಕ್ಕೆ ಪ್ರವಾಸ ಹೋಗಿರುವುದಾಗಿ ತಿಳಿಸಿದರು. ಶಿಕ್ಷಕರು ಶಾಲೆಯಿಂದ ರಜೆಯಲ್ಲಿ ತೆರಳಬೇಕಾದಲ್ಲಿ ಸಿಆರ್‌ಪಿ ಬದಲಿ ಶಿಕ್ಷಕರ ವ್ಯವಸ್ಥೆ ಮಾಡಬೇಕು. ಆದರೆ ಯಾವುದೇ ಬದಲಿ ವ್ಯವಸ್ಥೆ ಮಾಡಿರಲಿಲ್ಲ.
ಸಾರಿಗೆ ನೌಕರರ ಮುಷ್ಕರ: ಪರದಾಡಿದ ಪ್ರಯಾಣಿಕರು
ಜಿಲ್ಲಾ ಕೇಂದ್ರವಾರ ಕೋಲಾರದಲ್ಲಿ ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಡಿಪೋಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗದ್ದಂತೆ ಕೆಎಸ್‌ಆರ್ಟಿಸಿ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಮುಷ್ಕರದ ಮಾಹಿತಿ ಇಲ್ಲದೆ ಬಹಳಷ್ಟು ಪ್ರಯಾಣಿಕರು ಮಂಗಳವಾರ ಬೆಳಗ್ಗೆ ೫ ಗಂಟೆಯಿಂದ ಬಸ್ ನಿಲ್ದಾಣಕ್ಕೆ ಆಗಮಿಸಿ ಬಸ್ಸುಗಳಿಲ್ಲದೆ ಪರದಾಡಿದರು.
ಕಾರ್ಮಿಕರ ಕಲ್ಯಾಣ ಮಂಡಳಿ ಹಣ ದುರುಪಯೋಗ
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಅಭದ್ರತೆಯಲ್ಲಿ ಅತ್ಯಂತ ಸಂಕಷ್ಠದಲ್ಲಿ ಜೀವನ ನಡೆಸುತ್ತಿದ್ದು, ಇವರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಕಲ್ಯಾಣ ಮಂಡಳಿಗಳನ್ನು ರಚಿಸಲಾಯಿತು. ರಾಜ್ಯದಲ್ಲಿ ಕಾರ್ಮಿಕರಿಗೆ ಕೆಲವು ಸೌಲಭ್ಯಗಳನ್ನು ನೀಡುತ್ತಿದ್ದರೂ, ಕಾರ್ಮಿಕರಿಗೆ ಯಾವುದೇ ಪ್ರಯೋಜನ ಆಗುತ್ತಿಲ್ಲ.
ಮಹಿಳೆಯರಿಗೆ ಕಾನೂನು ಜ್ಞಾನ ಅಗತ್ಯ
ಮಹಿಳೆಯರ ಮೇಲೆ ದೌರ್ಜನ್ಯ ಶೋಷಣೆ ವಿರುದ್ದ ಹೋರಾಡಲು ಪ್ರಮುಖವಾಗಿ ಕಾನೂನಿನ ಅರಿವು ಮುಖ್ಯವಾಗಿ ಅರಿತಿರಬೇಕು. ಅಲ್ಲದೆ. ಕೌಟುಂಬಿಕ ದೌರ್ಜನ್ಯ, ಆರೋಗ್ಯ ಬಗ್ಗೆ ಕಾಳಜಿ ವಹಿಸುವುದು ಅತ್ಯಗತ್ಯ ಈ ನಿಟ್ಟಿನಲ್ಲಿ ಗಮನ ಮಹಿಳಾ ಸಂಸ್ಥೆ ಮಹಿಳೆಯರಿಗೆ ಆರೋಗ್ಯ ಬಗ್ಗೆ ಅರಿವು, ಸುರಕ್ಷತೆಯ ಕುರಿತು ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.
< previous
1
...
22
23
24
25
26
27
28
29
30
...
224
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ