ಮಕ್ಕಳಿಗೆ ನೈತಿಕ ಶಿಕ್ಷಣವೂ ಅಗತ್ಯಗ್ರಾಮೀಣ ಮತ್ತು ನಗರಪ್ರದೇಶದ ಶಿಕ್ಷಣ ವ್ಯವಸ್ಥೆ ನಡುವೆ ಇನ್ನೂ ವ್ಯತ್ಯಾಸವಿದ್ದು, ಅದು ಸರಿಹೋಗಬೇಕಾಗಿದೆ, ಹಳ್ಳಿಯಲ್ಲೂ ಸಮಗ್ರವಾದ ಸುಸಜ್ಜಿತ ಸೌಲಭ್ಯಗಳುಳ್ಳ ಶಿಕ್ಷಣ ಸಿಗಬೇಕಿದೆ. ಸ್ಪರ್ಧಾತ್ಮಕ ಯುಗದಲ್ಲಿ ಯಾರಲ್ಲಿ ಶ್ರಮ,ಕನಸು, ಪ್ರಯತ್ನ ಇರುತ್ತದೆಯೋ ಅವರು ಮಾತ್ರ ಬೆಳೆಯುತ್ತಾರೆ, ಎಸ್ಸೆಸ್ಸೆಲ್ಸಿ ಟರ್ನಿಂಗ್ ಪಾಯಿಂಟ್ ಆಗಿದ್ದು, ಇಲ್ಲೇ ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ಹಾದಿ ನಿರ್ಧಾರವಾಗುತ್ತದೆ.