ಸೈಬರ್ ಅಪರಾಧ ತಡೆಯಲು ಮುನ್ನೆಚ್ಚರಿಕೆ ವಹಿಸಿ ಅಪರಿಚಿತ ಕರೆಗಳು ಸ್ವೀಕರಿಸಬೇಡಿ , ಸೇವ್ ಮಾಡಬೇಡಿ, ಮೇಸೇಜ್ಗಳಿಗೆ ರಿಪ್ಲೇ ಮಾಡಬೇಡಿ, ನಿಮ್ಮ ಪರಿಚಿತರ ಸಂಖ್ಯೆಗಳನ್ನು ಮಾತ್ರ ಸೇವ್ ಮಾಡಿ ಕರೆಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಿಕೊಳ್ಳಿ, ವಿಡಿಯೋ ಕಾಲ್ಸ್ಗಳ ಬಗ್ಗೆ ಹೆಚ್ಚು ಜಾಗೃತಿ ಅಗತ್ಯ, ಏನಾದರೂ ಅನುಚಿತ ಕರೆಗಳು, ವಿಡಿಯೋಗಳು, ಬೆದರಿಕೆ, ಹೂಡಿಕೆಗೆ ಆಮಿಷಗಳನ್ನು ಒಡ್ಡುವುದು ಇತ್ಯಾದಿಗಳ ಕುರಿತು ಸಹಾಯವಾಣಿ ೧೯೩೦ ಸಂಖ್ಯೆಗೆ ಕರೆ ಮಾಡಿ