ಮಕ್ಕಳನ್ನು ದುಡಿಮೆಗೆ ಬಳಸಬೇಡಿಬಾಲ್ಯವಿವಾಹ, ಮಾದಕ ವಸ್ತುಗಳ ನಿರ್ಮೂಲನೆ ,ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳ ಬಗ್ಗೆ ಅರಿವು ಮೂಡಿಸಿದ ಅವರು, ಯುವಕರು ವಿದ್ಯಾರ್ಥಿಗಳು ಮಾದಕ ವ್ಯಸನಿಗಳಾಗಿ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ದುಶ್ಚಟಗಳಿಂದಾಗಿ ಸಮಾಜ ಘಾತಕರಾಗಿ ಸಮಾಜ ಮತ್ತು ಪೋಷಕರಿಗೆ ಹೊರೆಯಾಗಬೇಡಿ.