ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಥವಾಗಿ ಎದುರಿಸಿಪ್ರಶ್ನೆಪತ್ರಿಕೆ ಯಾವುದೇ ರೀತಿ ಕೊಟ್ಟರೂ ನೀವು ಉತ್ತರಿಸಲು ಸಿದ್ದರಾಗಿರಬೇಕು, ಅದಕ್ಕೆ ಪರಿಶ್ರಮ ಅಗತ್ಯವಿದೆ, ಕ್ರೀಡೆ, ಆಟ,ಸಿನಿಮಾ ಎಲ್ಲವನ್ನು ಪರೀಕ್ಷೆ ಮುಗಿಯುವವರೆಗೂ ಮರೆತುಬಿಡಿ ನಿಮ್ಮ ಗುರಿ ಕೇವಲ ಉತ್ತಮ ಫಲಿತಾಂಶದತ್ತ. ಮೊಬೈಲ್ ನೋಡದಿರಿ, ಓದಲು ಆಸಕ್ತಿ ಹೆಚ್ಚಲು ಉತ್ತಮ ನಿದ್ದೆಯೂ ಅಗತ್ಯವಿದೆ, ಆರೋಗ್ಯದ ಕಡೆ ಗಮನ ನೀಡಬೇಕು