ಕಾಂಗ್ರೆಸ್‌ನಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲಕಾಂಗ್ರೆಸ್ನಲ್ಲಿ ಯಾವುದೇ ಗುಂಪಿಲ್ಲ, ಡಿಸಿಸಿ ಚುನಾವಣೆಯಲ್ಲಿ ಪಕ್ಷದ ೬ ಜನರು ಅವಿರೋಧ ಆಯ್ಕೆಯಾಗಿದ್ದಾರೆ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಕಾಂಗ್ರೆಸ್ ಅಭ್ಯರ್ಥಿ ಅಲ್ಲ, ಅವರ ವಿರುದ್ದ ಸ್ಪರ್ಧಿಸಿದ್ದ ಶ್ರೀನಿವಾಸ್ ಪಕ್ಕಾ ಕಾಂಗ್ರೆಸ್ ಅಭ್ಯರ್ಥಿ. ಕಾಂಗ್ರೆಸ್‌ನಲ್ಲಿ ಯಾವುದೇ ಬಣ ಇಲ್ಲ. ಅಲ್ಲಿರುವುದು ಕೇವಲ ಕಾಂಗ್ರೆಸ್ ಬಣ ಮಾತ್ರ