• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತ್ಯಾಚಾರ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಬಂಧನ
ತನ್ನ ಸೋದರ ಸಂಬಂಧಿ ಜತೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಬಿಹಾರ ಮೂಲದ ಯುವತಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗುತ್ತಿದ್ದ ಇಬ್ಬರು ಆಟೋ ಚಾಲಕರನ್ನು ಮಹದೇವಪುರ ಠಾಣೆ ಪೊಲೀಸರು ಬೆನ್ನತ್ತಿ ಬಂಧಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ₹10 ಲಕ್ಷ ಅನುದಾನ
ಕ್ಷೇತ್ರದ ಮೂಲೆ ಮೂಲೆಗಳ ಕುಗ್ರಾಮಗಳಿಗೆ ಭೇಟಿ ನೀಡುವುದರಿಂದ ಅಲ್ಲಿನ ಜನರಯ ಸಮಸ್ಯೆ ಅರಿತು ಪರಿಹಾರ ನೀಡಲು ಸಾಧ್ಯವಾಗಿದೆ. ನನ್ನ ಕ್ಷೇತ್ರ ವ್ಯಾಪ್ತಿಯ 366 ಹಳ್ಳಿಗಳ ಪೈಕಿ ಇದುವರೆಗೂ 140 ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರಯ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ. ಸಾಧ್ಯವಾದ ಮಟ್ಟಿಗೆ ಪರಿಹಾರ ನೀಡಲಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ನಿಷ್ಠೆಯಿಂದ ಸೇವೆ ಸಲ್ಲಿಸಿದರೆ ಪ್ರತಿಫಲ ಖಚಿತ
ನಗರಸಭೆ ಆಡಳಿತವು ಶಾಸಕರು ಅಂದುಕೊಡಂತೆ ಚುರುಕಿನಿಂದ ಸಾಗಲಿಲ್ಲ, ನಗರಸಭೆ ಆಡಳಿತವು ದಿಕ್ಕುತಪ್ಪಿರುವುದನ್ನು ಅರಿತು ಶಾಸಕರು ಮತ್ತೆ ತಮ್ಮ ಹಿಂಬಾಲಕರ ಮೂಲಕ ವಳ್ಳಲ್ ಮುನಿಸ್ವಾಮಿ ಅವರನ್ನು ಮನವೊಲಿಸಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಿ ನಗರಸಭೆ ಆಡಳಿತಕ್ಕೆ ವೇಗ ನೀಡಲು ತೀರ್ಮಾನಿಸಿದ್ದರು.
ಭೂ ರಹಿತರಿಗೆ ಜಮೀನು ನೀಡಲು ಅವಕಾಶ
ನಗರಸಭೆ (೫ ಕಿ.ಮೀ ವ್ಯಾಪ್ತಿ) ಹಾಗೂ ಪಟ್ಟಣ ಪಂಚಾಯಿತಿ (೩ ಕಿ.ಮೀ ವ್ಯಾಪ್ತಿ) ವ್ಯಾಪ್ತಿಯಲ್ಲಿ ಭೂಮಂಜೂರಾತಿ ಮಾಡುವಂತಿಲ್ಲ. ಹೆಚ್ಚಿನವರು ಪಟ್ಟಣ ಪಂಚಾಯಿತಿ ರೂಪುಗೊಳ್ಳುವ ಮುನ್ನವೇ ಬಹುತೇಕ ಮಂದಿ ಅರ್ಜಿ ಹಾಕಿಕೊಂಡಿದ್ದಾರೆ. ಅರ್ಜಿಗಳನ್ನು ವಿಲೇವಾರಿ ಮಾಡಿ ಪಟ್ಟಣ ಪಂಚಾಯಿತಿ ರೂಪಿಸಬೇಕಿತ್ತು
ನೇಕಾರ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಲಿ
ನೇಕಾರ ಸಮುದಾಯದವರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿಯೂ ನೇಕಾರ ಸಮುದಾಯವನ್ನು ಬೇರು ಮಟ್ಟದಿಂದ ಸಂಘಟಿಸಲಾಗುವುದು. ಜನಾಂಗವು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.
ನಿವೃತ್ತ ಪೊಲೀಸರ ಸಹಕಾರ ಅಗತ್ಯ
ಅನುಭವಿ ಹಾಗೂ ಉತ್ತಮ ಸೇವೆಗೈದ ನಿವೃತ್ತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿ ಸಲಹೆ, ಸೂಚನೆಗಳಿಂದ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಬೇಕು.
ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ
ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ ಸುಸಜ್ಜಿತವಾಗಿ ಕ್ರೀಡಾಂಗಣ ರೂಪುಗೊಂಡಿದ್ದು, ಇದೇ ಕ್ರೀಡಾಂಗಣದಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವೊಂದನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಯುವ ಪೀಳಿಗೆಯ ವಿದ್ಯಾರ್ಥಿಗಳು ಬೇಸಿಗೆ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಲಿ.
ಕೆಜಿಎಫ್‌ ಅಗ್ನಿ ಶಾಮಕ ಠಾಣೆಯಲ್ಲಿ ವಾಹನಗಳೇ ಇಲ್ಲ
ಕೆಜಿಎಫ್‌ ಅಗ್ನಿಶಾಮಕ ಠಾಣೆಯಲ್ಲಿ ಈಗಿರುವ ವಾಹನಗಳು ಚಾಲನೆ ಸ್ಥಿತಿಯಲ್ಲಿದ್ದರೂ ಗುಣಮಟ್ಟ ಹಾಗೂ ಕಾರ್ಯಕ್ಷಮತೆ ಕ್ಷೀಣಿಸಿದೆ, ೧೯೯೯ ಮಾರ್ಚ್‌ನಲ್ಲಿ ಅಗ್ನಿ ಶಾಮಕ ಸ್ಟೇಷನ್ ಪ್ರಾರಂಬಿಸಿ ಎರಡು ಅಗ್ನಿ ಶಾಮಕ ದಳದ ವಾಹನಗಳನ್ನು ನೀಡಲಾಗಿತ್ತು. ಈಗ ೩೮ ವರ್ಷದ ಒಂದು ವಾಹನ, ೧೬ ವರ್ಷದ ಒಂದು ವಾಹನವನ್ನು ಗುಜರಿಗೆ ಹಾಕಲು ಅಗ್ನಿಶಾಮಕ ಅಧಿಕಾರಿಗಳು ಬ್ಯಾನ್‌ರ್ ಅಳವಡಿಸಿ ಠಾಣೆಯ ಮುಂಭಾಗ ನಿಲ್ಲಿಸಿದ್ದಾರೆ
ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ
ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ದಲಿತರ ಅಭಿವೃದ್ಧಿಗೆ ಮೀಸಲಾಗಿದ್ದ ಎಸ್ಸಿಪಿ, ಟಿಎಸ್‌ಪಿಯ ೩೮ ಸಾವಿರ ಕೋಟಿ ರೂ ಅನುದಾನ ಗ್ಯಾರಂಟಿಗಳು ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದುರ್ಬಳಕೆ ಮಾಡಿಕೊಂಡು ಹಿಂದುಳಿದವರು, ದಲಿತರನ್ನು ವಂಚಿಸಿದ್ದಾರೆ ಅಧಿಕಾರದಲ್ಲಿರಲು ನೈತಿಕತೆ ಕಳೆದುಕೊಂಡಿರುವ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಲಿ
ಸ್ವಾವಲಂಬಿ ಜೀವನಕ್ಕೆ ಉದ್ಯೋಗ ಅನಿವಾರ್ಯ
ಆರ್ಥಿಕಾಭಿವೃದ್ದಿಗೆ ಉದ್ಯೋಗದ ಅಗತ್ಯತೆ ಇಂದು ಹೆಚ್ಚಾಗಿದೆ, ಉತ್ತಮ ಜೀವನ ನಡೆಸಲು ಕುಟುಂಬವೊಂದರಲ್ಲಿ ಒಬ್ಬರು ದುಡಿದರೆ ಸಾಲದು ಇಬ್ಬರು ಸಮಪಾಲು ಸಮಬಾಳು ಎಂಬಂತೆ ದುಡಿದರೆ ಸ್ವಾಭಿಮಾನಿ, ನೆಮ್ಮದಿಯ ಜೀವನ ನಡೆಸಲು ಸಹಕಾರಿ. ಸರ್ಕಾರಿ ಕಾಲೇಜಿನಲ್ಲಿ ಇಂದು ಉದ್ಯೋಗ ಮೇಳ ನಡೆಸುವ ಮೂಲಕ ವಿದ್ಯಾವಂತ ಮಹಿಳೆಯರಿಗೆ ನೆರವಾಗುವ ಪ್ರಯತ್ನ ನಡೆಸಲಾಗಿದೆ.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 197
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved