ಮಕ್ಕಳನ್ನು ದುಡಿಸುವುದು ಶಿಕ್ಷಾರ್ಹ ಅಪರಾಧ೧೪ ವರ್ಷದೊಳಗಿನ ಮಕ್ಕಳಿಗೆ ಬೇಕರಿ, ಮಾಲ್, ಕಾರ್ಖಾನೆ, ಹೋಟೆಲ್, ತೋಟ ಹೀಗೆ ಕಷ್ಟಕರವಾದ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮಾಲೀಕರಿಗೂ ಹಾಗೂ ಪೋಷಕರಿಗೂ ಸಹ ಇಪ್ಪತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ದಂಡ ವಿಧಿಸಲಾಗುವುದು. ಮತ್ತು ಆರು ತಿಂಗಳಿಂದ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವುದು.