ಕಾಮ್ರೇಡ್ ಬಯ್ಯಾರೆಡ್ಡಿ ಇನ್ನಿಲ್ಲಸಿಪಿಐಎಂ ಪಕ್ಷದ ಕಾರ್ಯಕರ್ತರಾಗಿ ಮತ್ತು ನಾಯಕರಾಗಿ ತಮ್ಮ ಇಡೀ ಜೀವನ ಸಮಾಜದಲ್ಲಿನ ಬಡವರಿಗೆ ರೈತರಿಗೆ ಮುಡಿಪಾಗಿಟ್ಟಿದ್ದರು. ಅವರ ಅಗಲಿಕೆ ರಾಜ್ಯದ ರೈತ ಚಳುವಳಿಗೆ ಶೋಷಿತ ಸಮುದಾಯಕ್ಕೆ ಮತ್ತು ಮುಖ್ಯವಾಗಿ ಸಿಪಿಎಂಗೆ ಬಹುದೊಡ್ಡ ನಷ್ಟವಾಗಿದೆ. ರೈತರ, ಕಾರ್ಮಿಕರ, ಅಂಗನವಾಡಿ ಹಾಗೂ ನೀರಾವರಿ, ಅವಳಿ ಜಿಲ್ಲೆಗಳ ಅಭಿವೃದ್ದಿ ಪರವಾದ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು