ನಂಜೇಗೌಡ ಗೆದ್ದರೆ ತಾವು ಮಾಲೂರಿನತ್ತ ತಲೆ ಹಾಕೋಲ್ಲರಾಜ್ಯದಲ್ಲಿ ಭ್ರಷ್ಟ ಶಾಸಕರು ಹೆಚ್ಚಾಗಿರೋದಕ್ಕೆ ಜನತೆ ಕಷ್ಟ ಅನುಭವಿಸುವಂತಾಗಿದೆ, ಭೂಹಗರಣ, ಡೇರಿ ನೇಮಕಾತಿಯಲ್ಲಿ ಅವ್ಯವಹಾರ, ಹೈಕೋರ್ಟ್‌ನಲ್ಲಿ ನಂಜೇಗೌಡರ ವಿರುದ್ಧ ಪ್ರಕರಣಗಳಿವೆ, ಇಲ್ಲಿನ ತಾಲೂಕು ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ, ಭ್ರಷ್ಟ ಶಾಸಕರನ್ನು ಮಾಜಿ ಶಾಸಕರನ್ನಾಗಿ ಮಾಡಿ.