ರೈತ ದಿನಾಚರಣೆ ಸರ್ಕಾರಿ ಕಾರ್ಯಕ್ರಮವಾಗಲಿದೇಶದಲ್ಲಿ ರೈತ, ಕೂಲಿ ಕಾರ್ಮಿಕರು ಶೇ.೭೫ ರಷ್ಟಿದ್ದಾರೆ, ಯಾವುದೇ ರಾಜ್ಯವಾಗಲಿ ಅಥವಾ ಕೇಂದ್ರ ಸರ್ಕಾರವಾಗಲಿ ಇದುವರೆಗೂ ರೈತ ದಿನಾಚರಣೆ ಇಲ್ಲಿವರೆಗೆ ಆಚರಿಸಿಲ್ಲ. ಎಲ್ಲಾ ಆಚರಣೆಗಳನ್ನು ಆಚರಿಸುವ ಸರಕಾರಗಳು, ರೈತ ದಿನಾಚರಣೆಗೆ ಯಾಕೆ ನಿರ್ಲಕ್ಷ್ಯ ತೋರಿದ್ದಾರೆ, ಸರ್ಕಾರದ ಮೂಲಕವೇ ಆಚರಿಸಲು ಕ್ರಮ ವಹಿಸಬೇಕು.