ಅರ್ಹರಿಗೆ ‘ಗ್ಯಾರಂಟಿ’ ತಲುಪಿಸಿಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಜಿಲ್ಲೆಯ ಲಕ್ಷಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುತ್ತಿದೆ. ಈ ಯೋಜನೆಗಳ ಅಡಿ ಪ್ರತಿ ತಿಂಗಳು ಫಲಾನುಭವಿಗಳ ಖಾತೆಗೆ ಜಮೆ ಮಾಡಿದ ಹಣ, ಫಲಾನುಭವಿಗಳ ಸಂಖ್ಯೆಗಳ ಸಂಕ್ಷಿಪ್ತ ಪ್ರಗತಿ ವಿವರಗಳನ್ನು ಪ್ರಚಾರ ಮಾಡಿ.