ಆನ್ ಲೈನ್ ಗೇಮ್ಸ್ ರದ್ದು ಮಾಡಲಿ ರಮ್ಮಿ ಗೇಮ್ ರದ್ದುಪಡಿಸುವಂತೆ ಒತ್ತಾಯಿಸಲು ‘ನಮ್ಮ ನಡೆ ಬೆಳಗಾವಿ ಕಡೆಗೆ’ ಎಂಬ ಶೀರ್ಷಿಕೆಯಡಿ ತೆರಳುತ್ತಿದ್ದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈಗಾಗಲೇ ಆಂಧ್ರ ಪ್ರದೇಶ, ತಮಿಳುನಾಡು ಕೇರಳ ರಾಜ್ಯಗಳಲ್ಲಿ ರಮ್ಮಿ ಗೇಮ್ ರದ್ದು ಪಡಿಸಿದ್ದು, ಅದೇ ರೀತಿ ರಾಜ್ಯದಲ್ಲಿಯೂ ಸಹ ಮುಖ್ಯಮಂತ್ರಿಗಳು ರಮ್ಮಿ ಗೇಮ್ ಅನ್ನು ರದ್ದುಪಡಿಸಲು ಸಂಘಟನೆ ಒತ್ತಾಯಿಸಲಿದೆ.