ಕ್ಷಯ ರೋಗ ಕುರಿತು ಜನಜಾಗೃತಿ ಮೂಡಿಸಿ ಕ್ಷಯ ರೋಗವನ್ನು ಪತ್ತೆಹಚ್ಚಲು ತರಬೇತಿಗಳನ್ನು ನೀಡಬೇಕು. ಸುಮಾರು ೫೫ ವರ್ಷ ವಯಸ್ಸಿನವರನ್ನು, ಸಕ್ಕರೆ ಕಾಯಿಲೆ ಇರುವವರನ್ನು, ಏಡ್ಸ್ ರೋಗಿಗಳನ್ನು, ಧೂಮಪಾನ, ಮಧ್ಯಪಾನ ಮಾಡುವವರನ್ನು ಹಾಗೂ ಹೆಚ್ಚು ಜನ ಸಮೂಹ ಸೇರುವ ಸ್ಥಳಗಳಲ್ಲಿ ಕ್ಷಯ ರೋಗ ಪತ್ತೆ ಹಚ್ಚುವ ಪರೀಕ್ಷೆಗಳನ್ನು ಮಾಡಬೇಕು.