• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಸ್ಪೃಶ್ಯತೆ ಭಯಯಿಂದ ಶೋಷಿತರು ಹೋರಬರಬೇಕು
ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವ ಮನಸ್ಸು ಪ್ರತಿಯೊಬ್ಬರಲ್ಲೂ ಇರಬೇಕು. ಅದು ಬಿಟ್ಟು ಒಬ್ಬರನ್ನು ಇನ್ನೊಬ್ಬರು ತುಳಿಯುವ ಕೆಲಸ ಆಗಬಾರದು.ಅನಿಷ್ಠ ಪದ್ದತಿಗಳನ್ನು ದೂರ ಮಾಡಿ, ಎಲ್ಲರು ಒಂದೇ ಎಂಬ ಮನೋಭಾವ ಮೂಡಬೇಕು, ಸಮಾಜ ಸುಧಾರಣೆ ಕಾರ್ಯ ಮಾಡುವುದು ಸುಲಭವಲ್ಲ. ಬಹಳಷ್ಟು ಸಂಕಷ್ಟ ಎದುರಾಗುತ್ತವೆ.
ಹಾಲು ಖರೀದಿ ದರ ಲೀಟರ್‌ಗೆ 5 ರು. ಹೆಚ್ಚಿಸಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯ

ಹಾಲು ಉತ್ಪಾದಕರಿಗೆ ಲೀಟರ್‌ಗೆ 5 ರು. ಹೆಚ್ಚಳ ಸೇರಿದಂತೆ, ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘವು ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿತು.

ಗ್ರಾಮಕ್ಕೆ ಮೈಕ್ರೋ ಪೈನಾನ್ಸ್‌ ಪ್ರವೇಶಕ್ಕೆ ನಿರ್ಬಂಧ : ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ

ರೈತರ ಸಮಸ್ಯೆಗಳ ವಿರುದ್ಧ ಹೋರಾಡಿ ಪ್ರೊ.ನಂಜುಂಡಸ್ವಾಮಿ, ಸರ್ಕಾರಗಳಿಗೆ ಪ್ರತಿ ಸಭೆಗಳಲ್ಲೂ ಬಾರ್‌ಕೋಲ್ ನನ್ನ ರೂಲ್ ಆಫ್ ಲಾ ಎಂಬ ಎಚ್ಚರಿಕೆ ನೀಡುತ್ತಿದ್ದರು.  

‘ಅಧ್ಯಯನಕ್ಕೆ ವೇಳಾಪಟ್ಟಿ ಸಿದ್ಧಪಡಿಸಕೊಳ್ಳಿ’
ಪರೀಕ್ಷೆಗಳನ್ನು ಬರೆಯವಾಗಿ ವಿದ್ಯಾರ್ಥಿಗಳು ಭಯವನ್ನು ಬೀಡಬೇಕು, ಪರೀಕ್ಷೆ ಬರೆಯುವ ಮೊದಲು ಪ್ರಶ್ನೆ ಪತ್ರಿಕೆ ಓದಿ ಅರ್ಥ ಮಾಡಿಕೊಳ್ಳಿ, ಉತ್ತರ ಬರೆಯುವ ಮೊದಲು ಎಷ್ಟು ಅಂಕಗಳಿಗೆ ಪ್ರಶ್ನೆ ಕೇಳಲಾಗಿದೆ, ಪ್ರಶ್ನೆಗೆ ಎಷ್ಟು ಉತ್ತರ ಬರೆಯಬೇಕು ಎಂದು ಪ್ಲಾನ್ ಮಾಡಿಕೊಳ್ಳಿ, ಈ ಪ್ರಕಾರ ಲಾಜಿಕಲಿ ಹಾಗೂ ಅಂಕಗಳಿಗೆ ಎಷ್ಟು ಬೇಕೋ ಅಷ್ಟು ಉತ್ತರವನ್ನು ಸ್ವಷ್ಟವಾಗಿ ಸರಳವಾಗಿ ಬರೆಯಬೇಕು.
ಪತ್ರಕರ್ತ ನಿರಂತರ ಅಧ್ಯಯನಶೀಲನಾಗಬೇಕು
ಪತ್ರಿಕೋದ್ಯಮ ಇತ್ತೀಚೆಗೆ ಚೇತರಿಸಿಕೊಳ್ಳುತ್ತಿದೆ. ಮುದ್ರಣ ಮಾಧ್ಯಮಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಅಬ್ಬರದ ಹೊರತಾಗಿಯೂ, ವಿಶ್ವಾಸಾರ್ಹ ಸುದ್ಧಿಗಳನ್ನು ನೀಡುವಲ್ಲಿ ಹಾಗೂ ಓದುಗರ ಮನಗೆಲ್ಲುವಲ್ಲಿ ಮೇಲುಗೈ ಸಾಧಿಸಿವೆ. ಸುದ್ದಿ ಮಾಡುವ ಮುನ್ನ ಮರುಪರಿಶೀಲನೆ ಮಾಡಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಬೇಕು.
ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ರೈತರ ಬೆಂಬಲ
ಈ ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿರುವ ಹಿನ್ನೆಲೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮಾಡಳಿತ ಅಧಿಕಾರಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ತಕ್ಷಣವೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಯಿತು. ಆದರೆ, ಬೇಡಿಕೆಗಳು ಈಡೇರಿಸದ ಪ್ರಯುಕ್ತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಥವಾಗಿ ಎದುರಿಸಿ
ಪ್ರಶ್ನೆಪತ್ರಿಕೆ ಯಾವುದೇ ರೀತಿ ಕೊಟ್ಟರೂ ನೀವು ಉತ್ತರಿಸಲು ಸಿದ್ದರಾಗಿರಬೇಕು, ಅದಕ್ಕೆ ಪರಿಶ್ರಮ ಅಗತ್ಯವಿದೆ, ಕ್ರೀಡೆ, ಆಟ,ಸಿನಿಮಾ ಎಲ್ಲವನ್ನು ಪರೀಕ್ಷೆ ಮುಗಿಯುವವರೆಗೂ ಮರೆತುಬಿಡಿ ನಿಮ್ಮ ಗುರಿ ಕೇವಲ ಉತ್ತಮ ಫಲಿತಾಂಶದತ್ತ. ಮೊಬೈಲ್ ನೋಡದಿರಿ, ಓದಲು ಆಸಕ್ತಿ ಹೆಚ್ಚಲು ಉತ್ತಮ ನಿದ್ದೆಯೂ ಅಗತ್ಯವಿದೆ, ಆರೋಗ್ಯದ ಕಡೆ ಗಮನ ನೀಡಬೇಕು
ಶಿಥಿಲ ಅಂಗನವಾಡಿ ಕಟ್ಟಡದಲ್ಲೇ ಮಕ್ಕಳಿಗೆ ಪಾಠ
ಶಿಥಿಲವಾಗಿರುವ ಮೇಲ್ಛಾವಣಿ ಯಾವಾಗ ಕಳಚಿ ಮಕ್ಕಳ ಮೇಲೆ ಬೀಳುವುದೊ ಎನ್ನುವ ಆತಂಕದಲ್ಲಿಯೇ ಅಂಗನವಾಡಿ ನಡೆಯುತ್ತಿದೆ. ಕಳೆದ ಎರಡು ತಿಂಗಳ ಹಿಂದೆ ದಾಸರಹೊಸಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ಮೇಲ್ಚಾವಣಿಯ ಸಿಮೆಂಟ್ ಕಳಚಿ ಮಕ್ಕಳ ತಲೆ ಮೇಲೆ ಬಿದ್ದು ನಾಲ್ವರು ಮಕ್ಕಳಿಗೆ ಗಾಯವಾಗಿದ್ದರೂ ಇಲಾಖೆ ಎಚ್ಚತ್ತುಕೊಂಡು ಅವ್ಯವಸ್ಥೆಯ ಕೇಂದ್ರಗಳನ್ನು ದುರಸ್ತಿಗೆ ಮುಂದಾಗಿಲ್ಲ.
ನಗರಸಭೆ ವ್ಯಾಪ್ತಿಯ ಆಸ್ತಿಗಳಿಗೆ ಬಿ-ಖಾತಾ
ನಗರಸಭೆ ವ್ಯಾಪ್ತಿಯಲ್ಲಿ ಬಿ-ಖಾತಾ ಸಮಸ್ಯೆ ಬಗೆಹರಿಸಲು ಕಾಯ್ದೆಗೆ ಬದಲಾವಣೆ ಮಾಡಲಾಗಿದ್ದು, ಇದಕ್ಕೆ ತಕ್ಕಂತೆ ನಿಯಮಾವಳಿ ರೂಪಿಸಲಾಗಿದೆ. ಆಸ್ತಿ ತೆರಿಗೆ ಪರಿಷ್ಕರಿಸಿ ಅನಧಿಕೃತ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ಪೌರ ಸಂಸ್ಥೆಗಳು ಸಶಕ್ತ ಆಗುತ್ತದೆ, ಇದರಿಂದ ನಗರ ಹಾಗೂ ಪಟ್ಟಣಗಳಿಗೆ ಮೂಲಸೌಕರ್ಯ ಒದಗಿಸಬಹುದಾಗಿದೆ.
ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ
ಮಾಲೂರು ಪಟ್ಟಣದ ಬಹುತೇಕ ರಸ್ತೆಗಳಲ್ಲಿ ಡಾಂಬರ ಕಾಣದೇ ಕೇವಲ ಹಳ್ಳ ಕೊಳ್ಳಗಳ ದಾರಿಯಾಗಿದೆ.ಇಲ್ಲಿನ ಡಾ.ರಾಜ್‌ ವೃತ್ತ ಹಾಗೂ ರೈಲ್ವೇ ಸೇತುವೆಯ ವಾಲ್ಮೀಕಿ ವೃತದಲ್ಲಿ ಮೊಣಕಾಲಿನಷ್ಟು ಹಳ್ಳಗಳಿದ್ದು,ಬಾರಿ ವಾಹನ ಸೇರಿದಂತೆ ದ್ವಿಚಕ್ರಗಳು ಅಘಫಾತಕ್ಕೆ ಈಡಾಗುತ್ತಿವೆ. ಪ್ರತಿ ನಿತ್ಯ ಇದರಿಂದ ರಸ್ತೆ ಜಾಮ್‌ ಆಗಿ ಎರಡು ಬದಿಗಳಲ್ಲಿ ಕಿ.ಮೀ.ಉದ್ದದ ವಾಹನಗಳು ನಿಲ್ಲುತ್ತಿವೆ.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved