ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆರೋಗ್ಯ ರಕ್ಷಣೆಗೆ ಸಿರಿಧಾನ್ಯ ಬಳಸಿ
ಕೋಲಾರ ಭಾಗದಲ್ಲಿಯೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲು ರೈತರು ಮುಂದಾಗಬೇಕು. ಸಿರಿಧಾನ್ಯಗಳಿಂದ ತಯಾರಾಗುವ ಪಾಯಸ ಲಡ್ಡು, ರಾಗಿ ಮುದ್ದೆ, ಚಕ್ಕುಲಿ, ಶಾವಿಗೆ ಇನ್ನಿತರ ಖಾದ್ಯಗಳನ್ನು ಎಲ್ಲರು ಬಳಸುವ ಮೂಲಕ ಸ್ವಾಸ್ಥ್ಯ ಹಾಗೂ ಆರೋಗ್ಯಕರ ಸಮಾಜ ಸೃಷ್ಟಿಸಬೇಕು.
ವಸತಿ ಶಾಲೆಗಳಲ್ಲಿ ದಿನಸಿ, ತರಕಾರಿ ಬಳಸಿ
ಹಾಸ್ಟೆಲ್ಗಳಲ್ಲಿನ ಅಡುಗೆ ಕೋಣೆಗಳ ಸ್ವಚ್ಛತೆ, ಪಾತ್ರಗಳ ಸ್ವಚ್ಛತೆ ಕಡೆಗೆ ಗಮನಹರಿಸಬೇಕು, ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಅಡುಗೆಗೆ ಬಳಸಬೇಕು, ಅಡುಗೆ ಸಾಮಾಗ್ರಿಗಳನ್ನು ಸೂಕ್ತ ಸ್ಥಳಗಳಲ್ಲಿ ಶೇಖರಣೆ ಮಾಡಬೇಕು. ಸಲಕರಣೆಗಳನ್ನು ನಿರ್ದಿಷ್ಟ ಸಮಯಕ್ಕೆ ಸದುಪಯೋಗ ಪಡಿಸಿಕೊಂಡು ಅವುಗಳನ್ನು ಬಳಸಬೇಕು.
ವಕ್ಫ್ ಆಸ್ತಿ ಒತ್ತುವರಿ ವಿವಾದ ಖಂಡಿಸಿ ಕೋಲಾರದಲ್ಲಿ ಬಿಜೆಪಿ ಪ್ರತಿಭಟನೆ
ಜಿಲ್ಲಾಧಿಕಾರಿ ಅಕ್ರಂ ಪಾಷಾ ಹಾಗೂ ತಾಲೂಕು ದಂಡಾಧಿಕಾರಿ ಧೋರಣೆ ಖಂಡಿಸಿ "ನಮ್ಮ ಭೂಮಿ ನಮ್ಮ ಹಕ್ಕು " ಎಂಬ ಧ್ಯೇಯ ವಾಕ್ಯದೊಂದಿಗೆ ಮಾಜಿ ಸಂಸದ ಮುನಿಸ್ವಾಮಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಕಲಿ ದಾಖಲೆ ನೀಡಿ ಬ್ಯಾಂಕಿನಿಂದ ಸಾಲ ಪಡೆದ ಆರೋಪಿಗಳ ಬಂಧನ
ಬ್ಯಾಂಕ್ಗೆ ನಕಲಿ ದಾಖಲೆ ನೀಡಿ 3.70 ಕೋಟಿ ರೂ.ಗಳ ವಂಚನೆ ಮಾಡಿರುವ ಹಿನ್ನೆಲೆಯಲ್ಲಿ ಇಲ್ಲಿನ ಮಾಜಿ ನಗರಸಭೆ ಅಧ್ಯಕ್ಷ ಹಾಗೂ ಮಹಿಳೆಯನ್ನು ಬೆಂಗಳೂರಿನ ಸಿಐಡಿ ಪೊಲೀಸ್ ಬಂಧಿಸಿದ್ದಾರೆ.
ಗಾಂಜಾ ಮಾರುತ್ತಿದ್ದ ಆರೋಪಿ ಬಂಧಿಸಿದ ಬಂಗಾರಪೇಟೆ ಪೊಲೀಸರು
ವ್ಯಕ್ತಿಯೊಬ್ಬ ಸರಿಸುಮಾರು 5 ಕೆಜಿ ಮಾದಕ ದ್ರವ್ಯಗಳನ್ನು ತಂದು ಬಂಗಾರಪೇಟೆ ಪಟ್ಟಣದ ಬೂದಿಕೋಟೆ ವೃತ್ತದ ಮಾರಾಟ ಮಾಡುತ್ತಿದ್ದನು
ಡಿಸೆಂಬರ್1ರಿಂದ ನಂದಿನಿ ಹಾಲಿನ ಖರೀದಿ ದರ ಹೆಚ್ಚಳ: ಮುಖ್ಯಮಂತ್ರಿ ಭರವಸೆ - ಶಾಸಕ ನಂಜೇಗೌಡ
ನಂದಿನ ದರವನ್ನು ನೇರವಾಗಿ ರೈತರಿಗೆ ನೀಡಬೇಕು ಎಂದು ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.1 ರಿಂದ ದರ ಏರಿಕೆ ಮಾಡುವ ಭರವಸೆ ನೀಡಿದ್ದಾರೆ.
ರೈತರ ಭೂಮಿ ವಾಪಸ್ ನೀಡುವಂತೆ 26ರಂದು ಕೋಲಾರ ರೈತ ಸಂಘ ಹೋರಾಟ
ಅರಣ್ಯ ಅಧಿಕಾರಿಗಳೇ ನಿಮಗೆ ತಾಕತ್ತಿದ್ದರೆ 24 ಗಂಟೆಯಲ್ಲಿ ಪ್ರಭಾವಿ ರಾಜಕಾರಣಿ ಅರಣ್ಯ ಭೂ ಒತ್ತುವರಿ ಮಾಡಿಕೊಂಡಿರುವ ರಮೇಶ್ ಕುಮಾರ್ ವಿರುದ್ಧ ಕ್ರಮಕೈಗೊಂಡು ನೂರಾರು ಎಕರೆ ಒತ್ತುವರಿ ತೆರವುಗೊಳಿಸಿ ಎಂದು ರೈತರು ಆಗ್ರಹಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಸಿಇಒ ಸೇರಿ ಇಲಾಖೆಗಳಲ್ಲಿ ಅಧಿಕಾರಿಗಳ ಕೊರತೆ!
ಕೋಲಾರದಲ್ಲಿ ಸಿಇಒ ಆಗಿ ಕನಿಷ್ಠ ಎರಡು ವರ್ಷ ಕಾರ್ಯನಿರ್ವಹಿಸಿದವರನ್ನು ಹುಡುಕಿದರೂ ಸಿಗುವುದಿಲ್ಲ. ಕಚೇರಿಯಲ್ಲಿ ನೇತು ಹಾಕಿರುವ ಸೇವಾ ವಿವರಗಳ ಅವಧಿಯ ಪಟ್ಟಿ ನೋಡಿದರೆ ಗೊತ್ತಾಗುತ್ತದೆ.
ಐನೋರಹೊಸಹಳ್ಳಿ ಡೇರಿಯಲ್ಲಿ ಅವ್ಯವಹಾರ: ತನಿಖೆಗೆ ಒತ್ತಾಯಿಸಿ 9 ಮಂದಿ ರಾಜೀನಾಮೆ
ಐನೋರಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಕಳೆದ 10 ತಿಂಗಳಲ್ಲಿ 3.38 ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ವಕ್ಫ್ ವಿರುದ್ಧ ನಾಳೆ ಕೋಲಾರ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ಪ್ರಧಾನಿ ಮನಮೋಹನ್ಸಿಂಗ್ರ ಅವಧಿಯಲ್ಲಿ ವಕ್ಫ್ ಬೋರ್ಡ್ನನ್ನು ಸ್ಥಾಪನೆ ಮಾಡಿದ್ದು, ಇಂದು ರೈತ, ದಲಿತರ, ಬಡವರ, ಸರ್ಕಾರಿ ಶಾಲೆ, ಮಠಮಾನ್ಯಗಳ ಆಸ್ತಿ ಕಬಳಿಸುತ್ತಿದೆ ಎಂದು ಮುನಿಸ್ವಾಮಿ ಆರೋಪಿಸಿದ್ದಾರೆ.
< previous
1
...
61
62
63
64
65
66
67
68
69
...
168
next >
Top Stories
ಕಲಬುರಗಿಯಲ್ಲೂ ಭುಗಿಲೆದ್ದ ಜನಿ‘ವಾರ್’
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ಒಳಮೀಸಲಿಗಾಗಿ ರಾಜ್ಯದಲ್ಲಿ ಇಂದಿನಿಂದ ಮನೆಮನೆ ಗಣತಿ
ಭಾರತದಲ್ಲಿ ಇಮ್ರಾನ್ ಖಾನ್, ಭುಟ್ಟೋ ಎಕ್ಸ್ ಖಾತೆಗೆ ನಿರ್ಬಂಧ
ಗಡಿ ಮೇಲೆ ನಿಗಾ ಇಡುವ ‘ಬಲೂನ್’ ಪ್ರಯೋಗ ಯಶ । ಭಾರತಕ್ಕೆ ಏರ್ಶಿಪ್ ಬಲ