ರೈತರ ಅಭಿವೃದ್ಧಿ ಸಹಕಾರ ರಂಗದಿಂದ ಮಾತ್ರ ಸಾಧ್ಯರೈತರ ಅಭ್ಯುದಯದಿಂದ ಮಾತ್ರವೇ ದೇಶ ಉಳಿಯಲು ಸಾಧ್ಯ, ಸಹಕಾರ ರಂಗ ಪಡಿತರ ಮಾರಾಟಕ್ಕೆ ಸೀಮಿತವಾಗದೇ ಶಾಲೆ, ವಾಹನ, ಆಸ್ಪತ್ರೆ ಎಲ್ಲವನ್ನು ಮಾಡಬಹುದು, ಆದರೆ ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲವಾಗಿರುವುದು ವಿಷಾದದ ಸಂಗತಿ. ಭ್ರಷ್ಟಾಚಾರ ಮುಕ್ತ ಸಹಕಾರಿ ವ್ಯವಸ್ಥೆ ನಿರ್ಮಾಣ ಇಂದಿನ ಅಗತ್ಯವಾಗಿದೆ,