ಗುರಿ ಇದ್ದಾಗ ಯಶಸ್ಸು ಸಾಧಿಸಲು ಸಾಧ್ಯಟಿವಿ, ಮೊಬೈಲ್ ಗೀಳಿಗೆ ಒಳಗಾಗದಿರಿ, ಪೋಷಕರು ಮನೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು, ನಂತರ ಶಾಲೆ-ಕಾಲೇಜಿನಲ್ಲೂ ಮುಂದುವರೆಯಬೇಕು, ವಿದ್ಯೆಗಿಂತ ವ್ಯಕ್ತಿತ್ವ ಮುಖ್ಯ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಗುರಿ ನಿಗದಿಪಡಿಸಿಕೊಳ್ಳಬೇಕು, ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ.