ನಿರ್ವಹಣೆ ಕೊರತೆ: ಅವ್ಯವಸ್ಥೆಯ ತಾಣವಾದ ಪಾರ್ಕ್ಜಿಲ್ಲೆಯಲ್ಲಿ ಕೋಲಾರ, ಮುಳಬಾಗಿಲು, ಕೆಜಿಎಫ್ ನಗರಸಭೆ, ಮಾಲೂರು ಶ್ರೀನಿವಾಸಪುರ, ಬಂಗಾರಪೇಟೆ ಪುರಸಭೆ ಹಾಗೂ ಕುರಗಲ್, ವೇಮಗಲ್ ಪಟ್ಟಣ ಪಂಚಾಯಿತಿಗಳು ಇವೆ, ಜಿಲ್ಲಾ ಕೇಂದ್ರ ಕೋಲಾರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿರುವ ಉದ್ಯಾನವನಗಳು ಉಪಯೋಗಕ್ಕೆ ಯೋಗ್ಯವಲ್ಲದಂತಾಗಿವೆ.