ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಅಗತ್ಯಅಂಬೇಡ್ಕರ್ ರಚಿಸಿರುವ ಸಂವಿಧಾನ ಪ್ರಸ್ತುತ ಎಲ್ಲರಿಗೂ ಅನಿವಾರ್ಯವಾಗಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನದ ಅಗತ್ಯವಿದ್ದು, ಅದೊಂದು ಪವಿತ್ರ ಗ್ರಂಥವಾಗಿದೆ, ಪ್ರತಿಯೊಬ್ಬರ ಜೀವನಕ್ಕೂ ಸಂವಿಧಾನ ಅವಶ್ಯವಾಗಿದ್ದು, ಇದನ್ನು ಸದ್ಬಳಿಸಿಕೊಂಡು ಸಮಾಜಮುಖಿಗಳಾಗಲು ಪೂರಕವಾಗಿದೆ.