ನಾಡು ನುಡಿ ನೆಲ ಜಲಕ್ಕಾಗಿ ಪ್ರತಿಯೊಬ್ಬರೂ ಹೋರಾಡಿ: ಮೋಹನ್ ಕುಮಾರ್ಕನ್ನಡ ಏಕೀಕರಣಕ್ಕಾಗಿ ಹೋರಾಟ ಮಾಡಿದ ಕನ್ನಡದ ಪುರೋಹಿತ ಆಲೂರು ವೆಂಕಟರಾಯರಂಥ ನಾಯಕರನ್ನು ಸ್ಮರಿಸುತ್ತಾ. ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ ವಿಚಾರದಲ್ಲಿ ಎಲ್ಲರೂ ಬದ್ಧರಾಗಿರಬೇಕು, ಇಂದಿನ ಮಕ್ಕಳಿಗೆ ಕನ್ನಡ ಭಾಷೆಯ ತಿಳಿವಳಿಕೆಯನ್ನು ಹೇಳಬೇಕು.