• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಡೀಸಿಗೆ ಮನವರಿಕೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ, ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರ ಕೆಲಸಗಳನ್ನು ಮಾಡಿಕೊಡಲ್ಲ, ಪ್ರತಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ಸನ್ಮಾನಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಮುಳಬಾಗಿಲಿನಲ್ಲಿ ಸ್ವಚ್ಛತೆಯೆಂಬುದು ಕಣ್ಮರೆ
ನಗರದ ಕೆಜಿಎಫ್ ರಸ್ತೆಯ ಪೊಲೀಸ್ ಠಾಣೆ ಮುಂಭಾಗದ ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯದೆ ನಿಂತುಹೋಗಿದೆ. ಇದರಿಂದ ಸೊಳ್ಳೆಗಳು ಮತ್ತು ಕ್ರಿಮಿ ಕೀಟಗಳು ಹೆಚ್ಚಾಗಿ ಉತ್ಪತ್ತಿಯಾಗುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭಯ ಎದುರಾಗಿದೆ.
ಸಮಾನತೆಯ ಸಿದ್ಧಾಂತ ಮಂಡಿಸಿದ್ದ ಶ್ರೀ ರೇಣುಕರು
ಸಮಾಜಕ್ಕೆ ಮಾನವ ಧರ್ಮದ ಆದರ್ಶಗಳ ಸೂತ್ರಗಳನ್ನು ಹಾಗೂ ಸಮಾನತೆಯ ಸಿದ್ಧಾಂತ ತಿಳಿಸಿ ಕೊಟ್ಟಂಥ ಶ್ರೀ ಜಗದ್ಗುರು ರೇಣುಕಾಚಾರ್ಯರ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ತಮ್ಮ ಜೀವನ ಸಾರ್ಥಕ ಪಡಿಸಿಕೊಳ್ಳಬೇಕೆಂದು ತಾಲೂಕಿನ ಶ್ರೀ ನಾಗಲಾಪುರ ಸಂಸ್ಥಾನ ಮಠದ ಶ್ರೀ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು.
ಹೋಟೆಲ್‌ ಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ; ಪ್ಲಾಸ್ಟಿಕ್‌ ವಶ
ಪಟ್ಟಣದ ಬಸ್‌ ನಿಲ್ದಾಣ ಸುತ್ತಮುತ್ತ ಸೇರಿ ಹೋಟೆಲ್‌ ಹಾಗೂ ಪುಟ್‌ ಪಾತ್‌ ಅಂಗಡಿಗಳ ಮೇಲೆ ದಿಢೀರ್‌ ದಾಳಿ ನಡೆಸಿದ ಪುರಸಭೆ ಮುಖ್ಯಾಧಿಕಾರಿಗಳ ನೇತೃತ್ವದ ತಂಡ ಬಳಕೆಗಾಗಿ ಇಟ್ಟುಕೊಂಡಿದ್ದ ಪ್ಲಾಸ್ಟಿಕ್‌ ಕವರ್‌ ಗಳನ್ನು ವಶ ಪಡಿಸಿಕೊಂಡು ಎಚ್ಚರಿಕೆ ನೀಡಿತು.
ಶೇ.93ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ಸಂದಾಯ
ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳು ಶೇ. ೯೩ರಷ್ಟು ಫಲಾನುಭವಿಗಳಿಗೆ ತಲುಪಿದ್ದು, ಉಳಿದವರಿಗೂ ಅವುಗಳ ಅನುಕೂಲ ಕಲ್ಪಿಸಿಕೊಡಲು ಕಾರ್ಯ ಯೋಜನೆ ಹಮ್ಮಿಕೊಳ್ಳುವುದಾಗಿ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.
ಅನರ್ಹ ಬಿಪಿಎಲ್ ಫಲಾನುಭವಿಗಳ ಪತ್ತೆಗೆ ಕ್ರಮ: ಸಚಿವ ಕೆ. ಎಚ್. ಮುನಿಯಪ್ಪ
ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆ ಹಚ್ಚಿ ತೆಗೆದು ಹಾಕಿ, ಅರ್ಹರಿಗೆ ಸರ್ಕಾರಿ ಸೌಲಭ್ಯಗಳನ್ನು ದೊರಕಿಸುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿ ರಚನೆ ಮಾಡುವುದಾಗಿ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗಿದಂತೆ ನೋಡಿಕೊಳ್ಳಿ : ಜಿಲ್ಲಾಧಿಕಾರಿ ರವಿ
ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇರೆಗೆ ಪರಿಹರಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಯರಗೋಳ ಹಾಗೂ ಕೆ.ಸಿ.ವ್ಯಾಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಮೊಟ್ಟೆ ಖರೀದಿಗೆ ನಿಗದಿಯಾಗಿರುವ ಹಣ ಹೆಚ್ಚಿಸುವಂತೆ ಆಗ್ರಹ
ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಅಡುಗೆ ಎಣ್ಣೆ ಮತ್ತು ಬೇಳೆಯನ್ನು ಸರ್ಕಾರ ೩ ತಿಂಗಳಿಂದ ಕೊಡುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿದ ಪ್ರಕರಣ ವಿಧಾನ ಪರಿಷತ್‌ನಲ್ಲಿ ನಡೆದಿದೆ.
ಅಪರಾಧ ತಡೆಗೆ ಪೊಲೀಸರಿಗೆ ಜನರ ಸಹಕಾರ ಅಗತ್ಯ: ಡಿವೈಎಸ್ಪಿ ಪಾಂಡುರಂಗ
ಎಲ್ಲೆಡೆ ಸಾರ್ವಜನಿಕರನ್ನು ವಂಚಿಸುವ ಅಪರಾಧ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ವಂಚನೆಗಳಿಗೆ ಬಲಿಯಾಗದೆ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಬೇಕೆಂದು ಕೆಜಿಎಫ್ ಡಿವೈಎಸ್‌ಪಿ ಪಾಂಡುರಂಗ ಮನವಿ ಮಾಡಿದರು.
‘ಕೋಮುಲ್ ಕ್ಷೇತ್ರ ಮರುವಿಂಗಡಣೆ ಅವೈಜ್ಞಾನಿಕ’
ಕೋಲಾರ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲ ಸ್ವಾಮಿ ರವರು ಷಡ್ಯಂತ್ರ ರೂಪಿಸಿ ಮನ ಬಂದಂತೆ ಕ್ಷೇತ್ರ ವಿಂಗಡಣೆ ಮಾಡಿದ್ದಾರೆ. ಸರ್ವ ಸದಸ್ಯರ ಸಾಮಾನ್ಯ ಸಭೆ ಕರೆದು ಅಲ್ಲಿ ಕ್ಷೇತ್ರ ವಿಂಗಡಣೆ ಬಗ್ಗೆ ಒಪ್ಪಿಗೆ ಪಡೆಯುವಂತೆ ನ್ಯಾಯಾಲಯ ಆದೇಶ ನೀಡಿದೆ. ಕ್ಷೇತ್ರದ ಡೇರಿ ಅಧ್ಯಕ್ಷರು ಕ್ಷೇತ್ರ ಉಳಿಸುವ ನಿಟ್ಟಿನಲ್ಲಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಬೇಕಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 224
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved