ಜಡ್ಜ್ ಆಗುವ ಮುನ್ನ ಇತಿಹಾಸ ಅರಿತುಕೊಳ್ಳಿಸಮಾಜದಲ್ಲಿನ ಭ್ರಷ್ಟಾಚಾರ, ಶೋಷಣೆ ತಡೆಯಲು ವಕೀಲರು ಹೆಚ್ಚಿನ ಜವಾಬ್ದಾರಿ ವಹಿಸಬೇಕು, ಶಾಸಕಾಂಗ ವ್ಯವಸ್ಥೆಯಲ್ಲಿನ ಲೋಪಗಳ ಕುರಿತಾದ ಪ್ರಕರಣಗಳಲ್ಲಿ ನ್ಯಾಯ ರಕ್ಷಣೆಯ ಜವಾಬ್ದಾರಿ ವಕೀಲದ್ದಾಗಿದೆ. ಹಣ ಗಳಿಕೆಯೊಂದೇ ಮುಖ್ಯ ಕಾರ್ಯವಾಗಬಾರದು, ಸಮಾಜದಲ್ಲಿನ ಶೋಷಿತರ ನೆರವಿಗೆ ನಿಲ್ಲುವ ಸಂಕಲ್ಪವೂ ಅಗತ್ಯವಿದೆ,