ಮಾಲೂರು ಸುಂದರ, ಸ್ವಚ್ಛ ಪಟ್ಟಣವನ್ನಾಗಿಸಲು ಕ್ರಮ ಹೋಟೆಲ್ ಬೇಕರಿ,ತರಕಾರಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿರುವುದನ್ನು ಸಂಪೂರ್ಣ ನಿಯಂತ್ರಿಸಲು ಪರಿಣಾಮಕಾರಿ ಕಾರ್ಯಾಚರಣೆ ಅವಶ್ಯ. ಅಲ್ಲದೆ ದೊಡ್ಡ ದೊಡ್ಡ ವಾಣಿಜ್ಯ ಮಳಿಗೆಗಳು, ಮಾಲ್ ಗಳು ಪುರಸಭೆ ತೆರಿಗೆಯನ್ನು ವಂಚಿಸುತ್ತಿದ್ದು, ಶೀಘ್ರದಲ್ಲೇ ಈ ಸಂಬಂಧ ಕಾರ್ಯಾಚರಣೆ ನಡೆಸಲಾಗುವುದು.