ಗರ್ಭಿಣಿ, ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರದ ಸೌಲಭ್ಯ ಬಳಸಿ: ಸುನಿಲ್ ಹೊಸಮನಿಆರೋಗ್ಯವಿದ್ದರೆ ಮಾತ್ರ ಜೀವನದಲ್ಲಿ ನೆಮ್ಮದಿ ಸಾಧ್ಯ ಎಂದ ಅವರು, ಮಕ್ಕಳ ಬೆಳವಣಿಗೆಗೆ ತಕ್ಕಂತೆ ಆಹಾರ ನೀಡಿ, ಅವರನ್ನು ಸಕಾಲಕ್ಕೆ ಶಾಲೆಗೆ ಸೇರಿಸಿ, ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿಸದಿರಿ ಎಂದು ತಾಕೀತು ಮಾಡಿದರು.