ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಸಿಎಂ ಜತೆ ಚರ್ಚೆ
ಪೌರಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ತಲುಪಿಸಬೇಕು. ಕಾಯಂ ನೌಕರರಿಗೆ ಸಲ್ಲಬೇಕಾದ ಸೌಲಭ್ಯಗಳನ್ನು ಇನ್ನೂ ಒದಗಿಸಿಲ್ಲ. ಎಷ್ಟೋ ನಗರಸಭೆ, ಪುರಸಭೆ, ಹಾಗೂ ಪಪಂಗಳಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೇ ಪೌರಕಾರ್ಮಿಕರೇ ಮಲಹೊರುತ್ತಿರುವುದು ಅಮಾನವೀಯ.
ಜಮೀನು ಮಾಹಿತಿ ಫ್ರೂಟ್ ತಂತ್ರಾಂಶದಲ್ಲಿ ದಾಖಲಿಸಿ
ಕಂದಾಯ ಇಲಾಖೆ ಕೆಲಸ ಕಾರ್ಯಗಳೆಲ್ಲವೂ ಚುರುಕುಗೊಳಿಸುವ ನಿಟ್ಟಿನಲ್ಲಿ ನಿಧಾನಗತಿ ತಪ್ಪಿಸಲು ಇ-ಆಫೀಸ ವ್ಯವಸ್ಥೆ ಅಳವಡಿಸಲಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಸಂಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ಇ-ಆಫೀಸ ಮೂಲಕವೇ ಕಡತಗಳ ರವಾನೆಯಾಗಬೇಕು. ಇದರಿಂದ ವಿಳಂಬಕ್ಕೆ ವಿದಾಯ ದೊರೆಯುತ್ತದೆ.
ರೈತ ಭವನ ನಿರ್ಮಾಣ: ಭರವಸೆ
ಇದುವರೆಗೂ ಯಾವುದೇ ಟಿಎಪಿಸಿಎಂಎಸ್ ವತಿಯಿಂದ ರೈತ ಭವನ ಎಲ್ಲಿಯೂ ನಿರ್ಮಾಣ ಮಾಡಿಲ್ಲ,ಮೊದಲ ಬಾರಿ ಪಟ್ಟಣದಲ್ಲಿ ನಿರ್ಮಾಣ ಮಾಡಿ ರೈತರಿಗೆ ಅರ್ಪಿಸಲಾಗುವುದು. ಸಂಸ್ಥೆಯು ಪ್ರಸಕ್ತ ಸಾಲಿನಲ್ಲಿ ೧೫ ಲಕ್ಷ ಲಾಭಗಳಿಸಿದೆ ಅಲ್ಲದೆ ೧೨೧ ಜನರಿಗೆ ಸಂಘವು ನೂತನ ಸದಸ್ಯತ್ವ ನೀಡಿದೆ
ಮರೆವು ರೋಗಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು
ಮೃದ್ದರಿಗೆ ಏಕಾಂಗಿತನ ಹೋಗಲಾಡಿಸಿ ಅವರೊಂದಿಗೆ ನಾವಿದ್ದೇವೆ ಎಂಬ ಆತ್ಮಸ್ಥೈರ್ಯ ತುಂಬಬೇಕು. ೬೦ ರಿಂದ ೭೦ ವಯಸ್ಸಿನವರಲ್ಲಿ ಮರೆಗುಳಿತನ ಸಮಸ್ಯೆ ಸಾಮಾನ್ಯ. ಇಂತಹ ಸಮಸ್ಯೆಗೆ ಆಪ್ತ ಸಮಾಲೋಚನೆ ನಡೆಸಿ ಚಿಕಿತ್ಸೆ ಪಡೆಯಬೇಕು.
ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
ವಿದ್ಯಾರ್ಥಿಗಳಿಗೆ ಶಿಕ್ಷಣವು ಎಷ್ಟು ಮುಖ್ಯವೋ ಕ್ರೀಡೆಗಳು ಸಹ ಅಷ್ಟೇ ಮುಖ್ಯ ಹಾಗಾಗಿ ಕ್ರೀಡೆಗಳಿಂದ ಮಾನಸಿಕ ಒತ್ತಡಗಳಿಂದ ಮುಕ್ತರಾಗಿ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯ ಸಧೃಡವಾಗಿ ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿ. ಕ್ರೀಡೆಯಲ್ಲಿ ಇಂದಿನ ಸೋಲು ಮುಂದಿನ ಗೆಲುವಿಗೆ ಸೋಪಾನ.
ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯ
ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ಗಳನ್ನು ವಿತರಣೆ ಮಾಡಬೇಕು, ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕ ವಸೂಲಿ ಮಾಡಬಾರದು.
ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಲು ಒತ್ತಾಯ
ಬ್ಯಾಂಕಿಗೆ ಕೇಂದ್ರ-ರಾಜ್ಯ ಸರ್ಕಾರದಿಂದ ಬಡ್ಡಿ ಹಣ ಬರಬೇಕಾಗಿದೆ, ಇದರಿಂದಾಗಿ ಬ್ಯಾಂಕ್ ೯.೮೮ ಕೋಟಿ ರೂ. ನಷ್ಟದಲ್ಲಿದೆ, ಸಾಲ ವಿತರಣೆ ಕಡಿಮೆಯಾಗಿದ್ದು, ಬಾಕಿ ಇರುವ ಸಾಲ ವಸೂಲಿ ಮಾಡಲು ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ.
ಕೊತ್ತೂರು ಜಾತಿ ಪ್ರಮಾಣಪತ್ರ ಪ್ರಕರಣ: ಕಾಯ್ದಿಟ್ಟ ತೀರ್ಪು
ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರವು ನಕಲಿ ಎಂದು ಈ ಹಿಂದೆಯೇ ಹೈಕೋರ್ಟ್ ಹೇಳಿತ್ತು. ಅದರ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಸುಪ್ರೀಂಕೋರ್ಟ್, ಜಿಲ್ಲಾಧಿಕಾರಿ ನೇತೃತ್ವದ ಜಾತಿ ನಿರ್ಧರಣಾ ಸಮಿತಿ ನೀಡಿದ್ದ ವರದಿ ಆಧರಿಸಿ ಹೊಸದಾಗಿ ವಿಚಾರಣೆ ನಡೆಸಿ ಕೇಸು ಇತ್ಯರ್ಥಗೊಳಿಸಿ ಎಂದು ಹೈಕೋರ್ಟ್ಗೆ ಸೂಚಿಸಿತ್ತು.
ಸಹಕಾರ ಸಂಘಗಳು ರಾಜಕೀಯದಿಂದ ದೂರವಿದ್ದರೆ ಅಭಿವೃದ್ಧಿ ಸಾಧ್ಯ: ಶ್ರೀನಿವಾಸಗೌಡ
ಸಂಘವು ಆರ್ಥಿಕವಾಗಿ ಸದೃಢವಾಗಿದೆ, ಮುಂದಿನ ದಿನಗಳಲ್ಲಿ ಸ್ವಂತ ಶಕ್ತಿಯಿಂದ ರೈತರಿಗೆ, ಮಹಿಳೆಯರಿಗೆ ಬೇಕಾದ ಸಾಲ ವಿತರಣೆ ಮಾಡಲಾಗುತ್ತದೆ. ಯಾವುದೇ ಬ್ಯಾಂಕಿನ ಮೇಲೆ ಅವಲಂಬನೆಯಾಗುವ ಪರಿಸ್ಥಿತಿಯಿಲ್ಲ. ಸಂಘದಿಂದ ಈಗಲೂ ಕೇಂದ್ರ ಬ್ಯಾಂಕಿನಲ್ಲಿ ೫ ಕೋಟಿ ರು. ಠೇವಣಿ ಇಡಲಾಗಿದೆ.
ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೆಂಗಳೂರು ರಸ್ತೆಯ ನಾಯಿಂದ್ರಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ಸುಮಾರು ೮. ೩೦ರ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಚಿಂತಾಮಣಿ ತಾಲೂಕಿನ ಚಿಲಕಲನೇರ್ಪು ಹೋಬಳಿ ಯಂಡಹಳ್ಳಿಯ ಆನಂದ್ ಬಿನ್ ವೆಂಕಟರಾಮಪ್ಪ (೩೦ ವರ್ಷ) ಎಂದು ಗುರುತಿಸಲಾಗಿದೆ.
< previous
1
...
81
82
83
84
85
86
87
88
89
...
168
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು