ಶಾಸಕ ಮುನಿರತ್ನ ದಲಿತರ ಬಗ್ಗೆ ಮಾತಾಡಿರುವುದು ಅಕ್ಷಮ್ಯ: ಸಚಿವ ಡಾ.ಎಂ.ಸಿ.ಸುಧಾಕರ್ದಲಿತರು, ಒಕ್ಕಲಿಗರು, ಹೆಣ್ಣುಮಕ್ಕಳ ಬಗ್ಗೆ ಶಾಸಕ ಮುನಿರತ್ನ ಅತ್ಯಂತ ತುಚ್ಛವಾಗಿ ಮಾತಾಡಿರೋದು ಅಕ್ಷಮ್ಯ ಅಪರಾಧ ಎಂದು ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.