• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾರಿ ಚಾಲಕನ ಕೃಷಿ ಪಯಣ
ಸತೀಶ್ ಈ ಹಿಂದೆ ತಮ್ಮ ಕುಟುಂಬದ ಪೋಷಣೆಗಾಗಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ದೂರದ ಊರಿಗೆ ಹೋಗಿ ಅನ್ಯರ ಬಳಿಯ ದುಡಿಮೆ ತೃಪ್ತಿತರಲಿಲ್ಲ. ಸ್ವ-ಉದ್ಯೋಗ ಮಾಡುವ ನಿಟ್ಟಿನಲ್ಲಿ, ಪೂರ್ವಜರಿಂದ ಬಂದಿದ್ದ ೩೦ ಗುಂಟೆ ಜಮೀನಿನಲ್ಲಿ ಗುಲಾಬಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಕಾಂಗ್ರೆಸ್‌ಗೆ ವೆಂಕಟಮುನಿಯಪ್ಪ ಕೊಡುಗೆ ಅಪಾರ
ಸೋಲಿನ ಕಹಿ ಮಾಸುವ ಮುನ್ನವೇ ಜನರ ಜತೆಗೆ ಬೆರೆಯುತ್ತಿದ್ದ ವೆಂಕಟಮುನಿಯಪ್ಪ ಅವರ ನಡೆ ರಾಜಕಾರಣಿಗಳಿಗೆ ಆದರ್ಶವಾಗಿದೆ. ಚುನಾವಣೆಯಲ್ಲಿ ಕೃಷ್ಣಬೈರೇಗೌಡ ವಿರುದ್ದ ಸ್ಪರ್ಧಿಸಿ ಸೋತರೂ ನಂತರದ ರಾಜಕೀಯ ಧ್ರುವೀಕರಣದಲ್ಲಿ ಕಹಿಯ ನಡುವೆಯೂ ಕೃಷ್ಣಬೈರೇಗೌಡರ ಗೆಲುವಿಗೆ ಶ್ರಮಿಸಿದರು. ಅಲ್ಲದೆ ಬೆಂಗಳೂರಿನಲ್ಲೂ ಗೆಲುವಿಗೆ ಬೆಂಬಲಿಸಿದ್ದರು.
ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ೨೦ ಎಕರೆ ಮೀಸಲು
ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಹೊರ ರೋಗಿಗಳು ಹೆಚ್ಚಾಗುತ್ತಿರುವ ಕಾರಣ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ನಮ್ಮ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಗುಡ್ನಹಳ್ಳಿ-ಬಂಗಾರಪೇಟೆ ರಸ್ತೆ ಬಳಿ ನಿರ್ಮಾಣ.
17ಕ್ಕೆ ಅನುದಾನಿತ ಶಿಕ್ಷಕರಿಂದ ಸುವರ್ಣಸೌಧ ಚಲೋ
೨೦೦೬ರ ಬಳಿಕ ಅನುದಾನಿತ ಶಾಲಾ ಕಾಲೇಜುಗಳಿಗೆ ಕೆಲಸಕ್ಕೆ ಸೇರಿದ ಅನುದಾನಕ್ಕೆ ಒಳಪಟ್ಟಿರುವ ನೌಕರರಿಗೆ ಕಾಂಗ್ರೆಸ್ ಪಕ್ಷವೂ ಚುನಾವಣಾ ಪೂರ್ವದಲ್ಲಿ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು, ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿ ಈಗಾಗಲೇ ಸರ್ಕಾರಕ್ಕೆ ಮನವಿ ಮಾಡಿದರೂ ಈಡೆರಿಸುತ್ತಿಲ್ಲ.
ಇನ್ನು ಆರು ತಿಂಗಳಲ್ಲಿ ಗುರಭನ ಕಾಮಗಾರಿ ಪೂರ್ಣ
ತಾಲೂಕು ಶಿಕ್ಷಕರ ಒಂದು ದಿನದ ಸಂಬಳದ ಹಣದಿಂದ ಗುರುಭವನದ ಅಡಿಪಾಯ ಹಾಕಲಾಗಿತ್ತದರೂ ಅಂದಿನ ಜನಪ್ರತಿನಿಧಿಯ ಇಚ್ಚಾಶಕ್ತಿ ಕೊರತೆಯಿಂದ ಕಾಮಗಾರಿ ಮುಂದುವರೆಯಲಿಲ್ಲ. ಈಗ ತಾಲೂಕಿನ ದಾನಿಗಳು ಮುಂದೆ ಬಂದ ಕಾರಣ ಮತ್ತೇ 5 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಿಸಲಾಗಿದೆ.
ಅಪರಾಧ ತಡೆಗೆ ಜನರ ಸಹಕಾರ ಅಗತ್ಯ
ಪೊಲೀಸರು ಇರುವುದೇ ಕಾನೂನು ಸುರಕ್ಷತೆ ಕಾಪಾಡಲು. ಆದರೆ ಸಾರ್ವಜನಿಕರು ಈ ಕಾರ್ಯಕ್ಕೆ ಪೂರ್ಣ ಸಹಕಾರ ನೀಡಬೇಕು, ಅಪರಾಧ ಪತ್ತೆ ಹಚ್ಚಲು ನೀಡುವ ನೀಡುವ ಅಮೂಲ್ಯ ಮಾಹಿತಿಯಿಂದ ಅಪರಾಧಿಗಳನ್ನು ಪತ್ತೆಹಚ್ಚಿ ಮತ್ತಷ್ಟು ಪ್ರಕರಣಗಳು ನಡೆಯದಂತೆ ಕ್ರಮವಹಿಸಲು ಸಹಕಾರಿಯಾಗುತ್ತದೆ.
ಸರ್ಕಾರಿ ಶಾಲೆಯ ತರಗತಿ ‘ಸ್ಮಾರ್ಟ್‌ ಕ್ಲಾಸ್‌’ ಆಗಲಿ
ಇನ್ಪೋಸಿಸ್ ಸಂಸ್ಥೆಯವರು ಸ್ಮಾರ್ಟ್‌ಕ್ಲಾಸ್ ರೂಮ್ ಪರಿವರ್ತನೆ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಸುಸಜಿತವಾದ ಶಾಲಾ ಕೊಠಡಿಗಳ ನಿರ್ಮಾಣ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿದ್ದಾರೆ. ಸ್ಮಾರ್ಟ್ ಕ್ಲಾಸ್ ರೂಮ್ ಎನ್ನುವುದು ಡಿಜಿಟಲ್ ತರಗತಿಯಾಗಿದ್ದು, ದಕ್ಷತೆ ಸುಧಾರಿಸಲು ಬೋಧನೆಯ ವಿವಿಧ ವಿಧಾನಗಳನ್ನು ಅನುಸರಿಸುವ ಶಾಲೆಯ ಮುಂದುವರಿದ ರೂಪವಾಗಿದೆ.
ಶಾಸಕ ಕೊತ್ತೂರುಗೆ ತನಿಖಾ ಸಂಕಷ್ಟ
ಮಂಜುನಾಥ್‌ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್‌ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಹೈಕೋರ್ಟ್‌ 2018ರಲ್ಲಿ ಮಂಜುನಾಥ್‌ ಅವರನ್ನು ಅನರ್ಹಗೊಳಿಸಿತ್ತು. ಆಗ ಕೊತ್ತೂರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್‌ ಕೂಡ ಅರ್ಜಿ ವಜಾಗೊಳಿಸಿ ತನಿಖೆಗೆ ಸೂಚಿಸಿತ್ತು.
ನನ್ನ ತಾಳ್ಮೆ ಮೀರಿದರೆ ನಿಮ್ಮನ್ನು ಯಾರೂ ರಕ್ಷಿಸಲಾರರು : ಅಧಿಕಾರಿಗಳಿಗೆ ಶಾಸಕಿ ರೂಪಕಲಾ ಶಶಿಧರ್

 ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸಂಗತಿಗಳು ದಿನಪತ್ರಿಕೆಗಳಲ್ಲಿ ಸುದ್ದಿಯಾಗಿ ಪ್ರಚಾರವಾಗುತ್ತವೆ. ಕಚೇರಿಗೆ ಬರುವ ಮುನ್ನ ಅಧಿಕಾರಿಗಳು, ಸಿಬ್ಬಂದಿ ನಿಮ್ಮ ಕೌಟುಂಬಿಕ ವಿಚಾರಗಳನ್ನೆಲ್ಲ ಮನೆಯಲ್ಲಿಯೇ ಬಿಟ್ಟು ಬನ್ನಿ. ನೀವು ಮಾಡುವ ಕೆಲಸಕ್ಕೆ ನ್ಯಾಯ ಒದಗಿಸುವ ಕಾರ್ಯವನ್ನು ನೀವು ಮಾಡಬೇಕಿದೆ.

ಆನ್‌ ಲೈನ್‌ ಗೇಮ್ಸ್‌ ರದ್ದು ಮಾಡಲಿ
ರಮ್ಮಿ ಗೇಮ್‌ ರದ್ದುಪಡಿಸುವಂತೆ ಒತ್ತಾಯಿಸಲು ‘ನಮ್ಮ ನಡೆ ಬೆಳಗಾವಿ ಕಡೆಗೆ’ ಎಂಬ ಶೀರ್ಷಿಕೆಯಡಿ ತೆರಳುತ್ತಿದ್ದು ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈಗಾಗಲೇ ಆಂಧ್ರ ಪ್ರದೇಶ, ತಮಿಳುನಾಡು ಕೇರಳ ರಾಜ್ಯಗಳಲ್ಲಿ ರಮ್ಮಿ ಗೇಮ್ ರದ್ದು ಪಡಿಸಿದ್ದು, ಅದೇ ರೀತಿ ರಾಜ್ಯದಲ್ಲಿಯೂ ಸಹ ಮುಖ್ಯಮಂತ್ರಿಗಳು ರಮ್ಮಿ ಗೇಮ್ ಅನ್ನು ರದ್ದುಪಡಿಸಲು ಸಂಘಟನೆ ಒತ್ತಾಯಿಸಲಿದೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 198
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved